Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ’: ಬಹಳ...

‘ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ’: ಬಹಳ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದ ಡಿ.ಕೆ. ಸುರೇಶ್

ವಾರ್ತಾಭಾರತಿವಾರ್ತಾಭಾರತಿ30 March 2026 9:20 PM IST
share
‘ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ’: ಬಹಳ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದ ಡಿ.ಕೆ. ಸುರೇಶ್

ಬೆಂಗಳೂರು: ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ ವಿರುದ್ಧ ಕೋವಿಡ್ ಸಮಯದಲ್ಲಿ ಹೋರಾಡಿದಂತೆ ಹೋರಾಡಬೇಕು ಎಂದು ಪ್ರಧಾನಿ ಮೋದಿ ನೀಡಿರುವ ಸಂದೇಶದ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಯಾವ ಸಮಸ್ಯೆ ಆಗುತ್ತಿದೆ, ಯಾವ ಸಮಸ್ಯೆ ಆಗುತ್ತಿಲ್ಲ ಎಂದು ಕೇಂದ್ರ ಸರಕಾರಕ್ಕೆ ಗೊತ್ತಿದೆ. ಒಟ್ಟಾರೆಯಾಗಿ ಇದೇ ಪರಿಸ್ಥಿತಿ ಮುಂದುವರಿದರೆ, ಬಹಳ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇಂಧನ ತೈಲ ಬೆಲೆ ಏರಿಕೆ ಬಿಸಿ ಭಾರತಕ್ಕೆ ಈಗಾಗಲೇ ತಟ್ಟಿದ್ದು, ಇನ್ನಷ್ಟು ತಟ್ಟಲಿದೆ. ಕೆಲವು ಉತ್ಪನ್ನಗಳ ಅಭಾವದಿಂದ ದರ ಏರಿಕೆಯಾದರೆ, ಮತ್ತೆ ಕೆಲವು ವಸ್ತುಗಳ ಬೆಲೆಯನ್ನು ಈ ಪರಿಸ್ಥಿತಿಯ ಲಾಭ ಪಡೆಯಲು ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಹೊಟೇಲ್ ಗಳು ಮಾತ್ರವಲ್ಲ. ಆಮದು ಮಾಡಿಕೊಳ್ಳುತ್ತಿರುವ ಎಲ್ಲ ವಸ್ತುಗಳ ಮೇಲೆ ಇದರ ಪರಿಣಾಮ ಬೀರುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಅವಲಂಬಿತವಾಗಿರುವ ವಸ್ತುಗಳ ಉತ್ಪಾದನೆ ಕಡಿಮೆಯಾದರೆ ಬೆಲೆ ಏರಿಕೆಯಾಗುತ್ತದೆ. ಮುಂಗಾರು ಆರಂಭವಾಗಿ ಮಳೆ ಬೀಳಲು ಆರಂಭಿಸಿದರೆ ರಸಗೊಬ್ಬರದ ಮೇಲೂ ಇದು ಪರಿಣಾಮ ಬೀರಲಿದೆ. ಇದಕ್ಕೆ ಸರಕಾರ ಸಜ್ಜಾಗಬೇಕು. 3 ತಿಂಗಳಿಗೆ ಆಗುವಷ್ಟು ದಾಸ್ತಾನು ಇರಬಹುದು. ಆದರೆ ಇಡೀ ಋತುವಿಗೆ ಸಾಲುವಷ್ಟು ದಾಸ್ತಾನು ಇಟ್ಟುಕೊಳ್ಳುವುದು ಕಷ್ಟ. ಇದಕ್ಕೆ ಅಗತ್ಯ ತಯಾರಿ ಮಾಡಬೇಕಾಗಿದೆ ಎಂದು ಸುರೇಶ್ ತಿಳಿಸಿದರು.

ಅನಿಲ ಬಳಕೆ ಇಳಿಕೆಗೆ ಹಾಲು ಒಕ್ಕೂಟಗಳಿಗೂ ಸೂಚನೆ: ಇದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚು ವಾಹನ ಬಳಸುವುದನ್ನು ತಪ್ಪಿಸಬೇಕು. ನಮ್ಮ ಹಾಲು ಒಕ್ಕೂಟಗಳಿಗೂ ಅನಿಲ ಬಳಕೆ ಪ್ರಮಾಣವನ್ನು ಇಳಿಸುವಂತೆ ಸೂಚನೆ ನೀಡಲಾಗಿದೆ. ನಾವು ಕೂಡ ಅಗತ್ಯವಸ್ತುಗಳ ವ್ಯಾಪ್ತಿಯಲ್ಲಿ ಬರುತ್ತಿದ್ದು, ಇಂತಹ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ಜನ ಈಗಲೇ ಎಚ್ಚೆತ್ತುಕೊಳ್ಳುವುದು ಉತ್ತಮ ಎಂದು ಅವರು ವಿವರಿಸಿದರು.

ಹಾಲು ಒಕ್ಕೂಟಗಳಲ್ಲಿ ಸೋಲಾರ್ ಬಳಸಲು ಸಾಧ್ಯವಿಲ್ಲ. ನಾವು ಬಾಯ್ಲರ್ ಗಳ ಮೂಲಕ ಹಬೆ ಸೃಷ್ಟಿಸುತ್ತೇವೆ. ನಮ್ಮಲ್ಲಿ ಯಾರೂ ಎಲೆಕ್ಟ್ರಿಕ್ ಬಾಯ್ಲರ್ ಬಳಸುತ್ತಿಲ್ಲ. ಫರ್ನೆಸ್ ಆಯಿಲ್, ಸೌದೆ ಒಲೆ ಅಥವಾ ಗ್ಯಾಸ್ ಬಳಸಲಾಗುತ್ತಿದೆ. ನಾನು ಅಧಿಕಾರಕ್ಕೆ ಬಂದ ಬಳಿಕ ಡೈರಿಯ ಒಂದು ಭಾಗದಲ್ಲಿ ಸೌದೆ ಒಲೆ ಬಳಸುವ ಅವಕಾಶವಿದ್ದು, ಬಾಯ್ಲರ್ ಗಳನ್ನು ಅದಕ್ಕೆ ಪರಿವರ್ತಿಸಬೇಕು. ಇದು ಒಂದೆರಡು ದಿನಗಳಲ್ಲಿ ಆಗುವ ಪ್ರಕ್ರಿಯೆ ಅಲ್ಲ ಎಂದು ಸುರೇಶ್ ತಿಳಿಸಿದರು.

ನೀವು ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ವಿಳಂಬ ಆಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಈ ಬಾಗ್ಗೆ ಮಾಹಿತಿ ಇಲ್ಲ. ನಾನು ಪ್ರಬಲ ಆಕಾಂಕ್ಷಿ ಎಂದು ಯಾವಾಗ ಹೇಳಿದ್ದೇನೆ? ನಾನು ಕೆಎಂಎಫ್ ಅಧ್ಯಕ್ಷನಾಗುತ್ತೇನೆ ಎಂದು ಹೇಳಿಲ್ಲವಲ್ಲ. ನನ್ನ ಪರವಾಗಿ ಬೇಡಿಕೆ ಇಡುತ್ತಿರುವವರು ನನಗೆ ಕಾಣಿಸುತ್ತಿಲ್ಲ ಎಂದರು.

Tags

D.K. SureshLPG shortage crisis
share
ವಾರ್ತಾಭಾರತಿ
ವಾರ್ತಾಭಾರತಿ
Next Story
X