Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಮಾಜಿಕ‌ ಸಮಸ್ಯೆಗಳಿಗೆ ಪರಿಹಾರ ದೊರಕುವ...

ಸಾಮಾಜಿಕ‌ ಸಮಸ್ಯೆಗಳಿಗೆ ಪರಿಹಾರ ದೊರಕುವ ರೀತಿಯ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಸೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ10 Feb 2024 4:23 PM IST
share
ಸಾಮಾಜಿಕ‌ ಸಮಸ್ಯೆಗಳಿಗೆ ಪರಿಹಾರ ದೊರಕುವ ರೀತಿಯ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಸೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಮತ್ತು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಗಿರುವ ಅಭಿವೃದ್ಧಿ, ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಬಂದವು ಎಂದು ಹೇಳಿದರು.

ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನಗಳನ್ನು ನಾವು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013 ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ98 ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಉಳಿದ ಭರವಸೆಗಳನ್ನು ಯಶಸ್ವಿಯಾಗಿ ಜಾರಿ ಮಾಡುತ್ತಿದ್ದೇವೆ ಎಂದರು.

ಎಐಸಿಸಿ ಮುಖಂಡರೂ, ಪ್ರಣಾಳಿಕೆ ಸಮಿತಿ ಸದಸ್ಯರೂ ಆದ ರಾಜಾ, ನೀತಿ ಆಯೋಗದ ಉಪಾಧ್ಯಕ್ಷರಾದ ರಾಜೀವ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾದ ಮೆಹರೋಝ್ ಖಾನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.‌

Tags

Siddaramaiahಸಿದ್ದರಾಮಯ್ಯ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X