Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಗೆ ಮರಳಿರುವ ಕುರಿತು ಜಗದೀಶ್...

ಬಿಜೆಪಿಗೆ ಮರಳಿರುವ ಕುರಿತು ಜಗದೀಶ್ ಶೆಟ್ಟರ್ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ26 Jan 2024 4:14 PM IST
share
ಬಿಜೆಪಿಗೆ ಮರಳಿರುವ ಕುರಿತು ಜಗದೀಶ್ ಶೆಟ್ಟರ್ ಹೇಳಿದ್ದೇನು?

ಬೆಂಗಳೂರು: ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದಿತ್ತು. ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲವ ಪ್ರಯತ್ನಕ್ಕೆ ಅಳಿಲಸೇವೆ ಮಾಡುವೆ. ಅದಕ್ಕಾಗಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡಿ, ಪಕ್ಷದ ಸೂಚನೆಯಂತೆ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ʼಕಾರ್ಯಕರ್ತರ ಆಶಯ, ರಾಜ್ಯ ನಾಯಕರ ಕರೆ, ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಬಿಜೆಪಿಗೆ ಮರಳಿದ್ದೇನೆ. ನೀವು ಹಿರಿಯ ನಾಯಕರು, ನಿಮಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಪಕ್ಷದ ಹಿರಿಯರು ತಿಳಿಸಿದ್ದಾರೆʼ ಎಂದು ಹೇಳಿದರು

ಕಾಂಗ್ರೆಸ್ ಪಕ್ಷ, ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಟ್ಟು ನಿನ್ನೆ ದಿಲ್ಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪುನರ್ ಸೇರ್ಪಡೆ ಆಗಿದ್ದೇನೆ. ರಾಷ್ಟ್ರೀಯ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ನನ್ನ ಜೊತೆ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇತರ ನಾಯಕರು ಇದ್ದರು ಎಂದರು.

ಇದು ನಮ್ಮ ಮನೆ:

ನಾವು ಕಟ್ಟಿ ಬೆಳೆಸಿದ ಮನೆ. ನಮ್ಮ ಕುಟುಂಬ ಬಿಜೆಪಿ ಜೊತೆ ಆತ್ಮೀಯತೆ ಹೊಂದಿದೆ. ಅಸೆಂಬ್ಲಿ ಚುನಾವಣೆ ವೇಳೆ ಕೆಲವೊಂದು ಘಟನೆಗಳ ಕಾರಣ ಕಾಂಗ್ರೆಸ್ ಸೇರಿದ್ದೆ. ಆಮೇಲೆ ಎಂಎಲ್‍ಸಿ ಆದೆ. ನರೇಂದ್ರ ಮೋದಿಯವರ 10 ವರ್ಷಗಳ ದೇಶದ ಆಡಳಿತ, ಉತ್ತಮ ಕೆಲಸ ಕಾರ್ಯ ಮಾಡಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ದೃಷ್ಟಿಯಿಂದ ಹಾಗೂ ನಮ್ಮ ದೇಶವು ಆರ್ಥಿಕವಾಗಿ ಇನ್ನಷ್ಟು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕೆಂಬ ಭಾರತದ ನೂರಾರು ಕೋಟಿ ಜನರ ಅಭಿಲಾಷೆಯಿದೆ. ಹೀಗಾಗಿ ನಾನು ಬಿಜೆಪಿಗೆ ಬಂದಿದ್ದೇನೆ ಎಂದು ತಿಳಿಸಿದರು.

ಹುಬ್ಬಳ್ಳಿಗೆ ರಥಯಾತ್ರೆ ಬಂದಾಗ ಅದರ ಪೂರ್ತಿ ನಿರ್ವಹಣೆ ಮಾಡಿದ್ದೆ. ರಾಮಮಂದಿರ ನಿರ್ಮಾಣ, ಅಯೋಧ್ಯೆ ಹೋರಾಟದಲ್ಲಿ ಭಾಗವಹಿಸಿದ್ದೆ. ರಾಮಮಂದಿರ ನಿರ್ಮಾಣ ಧನಸಂಗ್ರಹ ಕಾರ್ಯದಲ್ಲಿ ಪಾಲ್ಗೊಂಡು 2 ಕೋಟಿ ಹಣ ಸಂಗ್ರಹಿಸಿದ್ದು ಎಲ್ಲರಿಗೂ ಗೊತ್ತಿದೆ. ಭವ್ಯ ರಾಮಮಂದಿರ ನಿರ್ಮಾಣದ ಕನಸು ಮೋದಿಯವರ ನೇತೃತ್ವದಲ್ಲಿ ನನಸಾಗಿದೆ ಎಂದು ವಿವರಿಸಿದರು.

ಜಗದೀಶ ಶೆಟ್ಟರ್ ಅವರ ಭೇಟಿ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್, ಪ್ರೀತಮ್ ಗೌಡ, ಪಿ. ರಾಜೀವ್, ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Jagdish Shettarಜಗದೀಶ್ ಶೆಟ್ಟರ್
share
ವಾರ್ತಾಭಾರತಿ
ವಾರ್ತಾಭಾರತಿ
Next Story
X