Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮತದಾನದಲ್ಲಿ ಅಕ್ರಮದ ಆರೋಪ ಮಾಡುವ ರಾಹುಲ್...

ಮತದಾನದಲ್ಲಿ ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿ ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆಗೆ ಏಕೆ ವಿರೋಧಿಸುತ್ತಿದ್ದಾರೆ?: ಬಿ.ವೈ. ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ8 Aug 2025 11:47 PM IST
share
ಮತದಾನದಲ್ಲಿ ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿ ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆಗೆ ಏಕೆ ವಿರೋಧಿಸುತ್ತಿದ್ದಾರೆ?: ಬಿ.ವೈ. ವಿಜಯೇಂದ್ರ

ಬೆಂಗಳೂರು: ಮತದಾನದಲ್ಲಿ ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿ ಬಿಹಾರದಲ್ಲಿ ಮತದಾರರಪಟ್ಟಿ ಪರಿಷ್ಕರಣೆಯನ್ನು ಏಕೆ ವಿರೋಧಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಶುಕ್ರವಾರ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ದೇಶ-ರಾಜ್ಯದಲ್ಲಿ ಅಕ್ರಮಗಳು ನಡೆದಿವೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ, ನಕಲಿ ಮತದಾರರು ಆ ಪಟ್ಟಿಯಲ್ಲಿದ್ದರು ಎಂದು ರಾಹುಲ್ ಗಾಂಧಿಯವರು ಆರೋಪಿಸಿದ್ದಾರೆ. ಆ ಬಳಿಕ ರಾಜ್ಯದ ಕಾಂಗ್ರೆಸ್ಸಿನ ಹಿರಿಯ ನಾಯಕರು ಮೂರ್ಖರಂತೆ ಮಾತನಾಡಿದ್ದಾರೆ. ಮೋದಿಯವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಲೋಕಸಭೆಯನ್ನು ವಿಸರ್ಜನೆ ಮಾಡಬೇಕು ಎಂದು ಮನಬಂದಂತೆ ಮಾತನಾಡಿದ್ದಾರೆ. ಅಕ್ರಮ ಮತದಾರರು, ನಕಲಿ ಮತದಾರರ ವಿಷಯ ಇಟ್ಟುಕೊಂಡೇ ಚುನಾವಣಾ ಆಯೋಗ ಮತಪಟ್ಟಿ ಪರಿಷ್ಕರಣೆ ಮಾಡುತ್ತದೆ. ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿಯವರು, ಕಾಂಗ್ರೆಸ್ಸಿನವರು ಬಿಹಾರದಲ್ಲಿ ಅದನ್ನು ಯಾಕೆ ವಿರೋಧಿಸುತ್ತಾರೆ ಎಂದು ಕೇಳಿದರು.

2005ರಲ್ಲಿ ಡಾ.ಮನಮೋಹನ್ ಸಿಂಗ್ ದೇಶದ ಪ್ರಧಾನಿಯಾಗಿದ್ದಾಗ, ಮಮತಾ ಬ್ಯಾನರ್ಜಿ ಸಂಸದರಾಗಿದ್ದು, ಎನ್‍ಡಿಎಯಲ್ಲಿದ್ದರು. ಆಗ ಲೋಕಸಭೆಯಲ್ಲಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಲದಲ್ಲಿ ಬಾಂಗ್ಲಾ ದೇಶದಿಂದ ಬಂದ ಅಕ್ರಮ ವಲಸಿಗರು ಆ ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿದ್ದಾರೆ, ಇದರ ಕುರಿತು ಚರ್ಚೆ ಆಗಲಿ ಎಂದು ಪ್ರಸ್ತಾಪಿಸಿದ್ದರು. ಆಗ ಸ್ಪೀಕರ್ ಸೋಮನಾಥ ಚಟರ್ಜಿ, ಮಮತಾ ಬ್ಯಾನರ್ಜಿ ಮುಖದ ಮೇಲೆ ಪೇಪರ್ ಬಿಸಾಡಿ, ಅವರನ್ನು ಅಮಾನತು ಮಾಡಿದ್ದರು. ರಾಹುಲ್ ಗಾಂಧಿಯವರಿಗೆ ಇದು ಮರೆತು ಹೋಗಿದೆಯೇ?. ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 16 ಸೀಟ್ ಪಡೆಯಲಿದೆ ಎಂದು ಎಲ್ಲ ಸಮೀಕ್ಷೆಗಳು ಹೇಳಿದ್ದವು ಎಂದು ರಾಹುಲ್ ಗಾಂಧಿಯವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ 16 ಸ್ಥಾನ ಪಡೆಯಲಿದೆ ಎಂದು ಯಾವ ಸರ್ವೇಗಳೂ ಹೇಳಿಲ್ಲ. 16 ಸೀಟು ಗೆಲ್ಲಲಿದೆ ಎಂದು ರಾಹುಲ್‍ಗೆ ಕಾಂಗ್ರೆಸ್ಸಿನ ಮೂರ್ಖರು ಹೇಳಿರಬೇಕು ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದವರು, ಸೋಲಿನ ಹತಾಶೆಯಿಂದ ಮಾತನಾಡಿದ್ದಾರೆ. ಇದು ಸೋಲಿನ ಹತಾಶೆಯಿಂದ ಮತದಾರರಿಗೆ ಮಾಡುವ ಅಪಮಾನವೇ ಹೊರತು ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಚುನಾವಣೆ ಮುಗಿದು ಫಲಿತಾಂಶ ಬಂದು 45 ದಿನಗಳೊಳಗೆ ಲಿಖಿತವಾಗಿ ಆಕ್ಷೇಪ ಸಲ್ಲಿಸಬೇಕಿತ್ತು. ಬೆಂಗಳೂರು ಸೆಂಟ್ರಲ್‍ನ ಸೋತ ಕಾಂಗ್ರೆಸ್ ಅಭ್ಯರ್ಥಿ ಪ್ರಶ್ನೆ ಮಾಡಬೇಕಿತ್ತು. ಕಾಂಗ್ರೆಸ್ ಪಕ್ಷವು ಇವತ್ತು ಮೂರ್ಖರ ಪಕ್ಷವಾಗಿದೆ ಎಂದು ವಿಜಯೇಂದ್ರ ಲೇವಡಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X