Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವರದಿ ಕೊಡುವ ಮುನ್ನವೇ ವಿರೋಧವೇಕೆ;...

ವರದಿ ಕೊಡುವ ಮುನ್ನವೇ ವಿರೋಧವೇಕೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಜಾತಿ ಜನಗಣತಿ ವರದಿ ವಿರೋಧಿಸಿ ಒಕ್ಕಲಿಗರ ಸಂಘ ಮನವಿ

ವಾರ್ತಾಭಾರತಿವಾರ್ತಾಭಾರತಿ22 Nov 2023 4:17 PM IST
share
ವರದಿ ಕೊಡುವ ಮುನ್ನವೇ ವಿರೋಧವೇಕೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದರ ಸಿಎಂ, "ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ವರದಿ ನೀಡಿದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು"ಎಂದು ಪ್ರತಿಕ್ರಿಯಿಸಿದರು.

ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, "ಈ ಬಗ್ಗೆ ನನಗೆ ತಿಳಿದಿಲ್ಲ, ಅವರು ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ" ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ . ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್ ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ಸಿದ್ದರಾಮಯ್ಯ "ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ"ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

ನಿಗಮಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿ ಸಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.

Tags

Caste census
share
ವಾರ್ತಾಭಾರತಿ
ವಾರ್ತಾಭಾರತಿ
Next Story
X