Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ...

ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಬೇಕು: ವಿಜಯೇಂದ್ರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ3 Oct 2026 1:03 PM IST
share
ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಬೇಕು: ವಿಜಯೇಂದ್ರ ಒತ್ತಾಯ

ಬೆಂಗಳೂರು, ಅ.3: ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ರಾಜ್ಯ ಸರಕಾರ ಪೊಲೀಸ್ ಇಲಾಖೆಯ ಮೂಲಕ ಎಫ್ಐಆರ್ ದಾಖಲಿಸಿರುವುದು ಖಂಡನೀಯ. ಈ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ಡಿಜಿಪಿಯವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಸಚಿವರು ಚುನಾವಣಾ ಆಯೋಗದ ಮುಂದೆ ಧರಣಿ ನಡೆಸಿದ ಬಳಿಕ ಪೊಲೀಸರ ಮೇಲೆ ಒತ್ತಡ ಹೇರಿ ಫಾರಂ-7 ಸಲ್ಲಿಸಿದ ನಮ್ಮ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು.

ಫಾರಂ-7 ಸಲ್ಲಿಸುವುದು ಚುನಾವಣಾ ಆಯೋಗವೇ ನಾಗರಿಕರಿಗೆ ನೀಡಿರುವ ಕಾನೂನುಬದ್ಧ ಅವಕಾಶ. ಮತದಾರರ ಪಟ್ಟಿಯಲ್ಲಿ ಅನರ್ಹರು ಅಥವಾ ನಿಯಮಬಾಹಿರವಾಗಿ ಹೆಸರುಗಳಿದ್ದರೆ, ಯಾವುದೇ ವ್ಯಕ್ತಿ ಫಾರಂ-7 ಮೂಲಕ ಆಕ್ಷೇಪ ಸಲ್ಲಿಸಬಹುದು. ಅರ್ಜಿ ಪರಿಶೀಲಿಸಿದ ಬಳಿಕ ಅದು ಸರಿಯಾಗಿದ್ದರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತದೆ; ಆಕ್ಷೇಪ ಸಮರ್ಥವಾಗಿಲ್ಲದಿದ್ದರೆ ಅದನ್ನು ತಿರಸ್ಕರಿಸುತ್ತದೆ. ಇದು ಚುನಾವಣಾ ಪ್ರಕ್ರಿಯೆಯ ಸಹಜ ಭಾಗವಾಗಿದೆ ಎಂದು ವಿಜಯೇಂದ್ರ ವಿವರಿಸಿದರು.

ಆದರೆ, ಈ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡು ಬಿಎನ್ಎಸ್ ಕಾಯ್ದೆಯಡಿ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

ಅನ್ಯಾಯವಾಗಿ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ ನಡೆಸುವುದು ಸೇರಿದಂತೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಸಿದರು.

ಸಿಎಂ ಗೂಂಡಾಗಿರಿ, ದಾದಾಗಿರಿ ಮಾಡಲು ಹೊರಟಿದ್ದಾರೆ

ಎಸ್ಐಟಿ ರಚನೆ ಕುರಿತು ಮುಖ್ಯಮಂತ್ರಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಪೊಲೀಸ್ ವ್ಯವಸ್ಥೆಯನ್ನು ಮನಬಂದಂತೆ ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಮುಖ್ಯಮಂತ್ರಿ ಗೂಂಡಾಗಿರಿ, ದಾದಾಗಿರಿ ಮಾಡಲು ಹೊರಟಿದ್ದಾರೆ. ತಾವು ಕೊತ್ವಾಲ್ ಅವರ ಶಿಷ್ಯ ಎಂಬುದನ್ನು ಮತ್ತೆ ನೆನಪು ಮಾಡಿಕೊಳ್ಳಲು ಹೊರಟಂತಿದೆ. ಆದರೆ ಅಧಿಕಾರ ಯಾರಪ್ಪನ ಮನೆಯ ಆಸ್ತಿಯಲ್ಲ. ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು” ಎಂದು ವಿಜಯೇಂದ್ರ ಹೇಳಿದರು

ರಾಜ್ಯ ಸರಕಾರ ಇದೇ ಧೋರಣೆಯನ್ನು ಮುಂದುವರಿಸಿದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಸರ್ಕಾರದ ಒತ್ತಡಕ್ಕೆ ಮಣಿದು ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಪೊಲೀಸ್ ಇಲಾಖೆಯ ಮೇಲೆ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದರು.

“ನಮ್ಮ ಕಾರ್ಯಕರ್ತರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ. ಅವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ವಿಜಯೇಂದ್ರ ಎಚ್ಚರಿಸಿದರು.

Tags

Form-7: Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X