Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಿಳಾ ಮೀಸಲಾತಿ ಮಸೂದೆಗೆ I.N.D.I.A....

ಮಹಿಳಾ ಮೀಸಲಾತಿ ಮಸೂದೆಗೆ I.N.D.I.A. ಮೈತ್ರಿಕೂಟದಲ್ಲಿರುವ ನಾಯಕರೇ ಹಿಂದೆ ತಡೆಯೊಡ್ಡಿದ್ದರು: ಹೆಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 Sep 2023 7:06 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಹಿಳಾ ಮೀಸಲಾತಿ ಮಸೂದೆಗೆ I.N.D.I.A. ಮೈತ್ರಿಕೂಟದಲ್ಲಿರುವ ನಾಯಕರೇ ಹಿಂದೆ ತಡೆಯೊಡ್ಡಿದ್ದರು: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು ಎಂದಿದ್ದಾರೆ.

27 ವರ್ಷಗಳ ನಂತರ ಮಾನ್ಯ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ. 1995ರಲ್ಲಿ ಮಾನ್ಯ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು. ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎನ್ನುವುದು ನನ್ನ ಮನವಿ ಎಂದು ಬರೆದುಕೊಂಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X