Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ...

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಶಕ್ತಿ: ಸಚಿವ ಸಂತೋಷ್ ಲಾಡ್

ವಾರ್ತಾಭಾರತಿವಾರ್ತಾಭಾರತಿ20 Sept 2023 6:53 PM IST
share
ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಶಕ್ತಿ: ಸಚಿವ ಸಂತೋಷ್ ಲಾಡ್

ಬೆಂಗಳೂರು, ಸೆ.20: ದೇಶದ ಸ್ವತಂತ್ರ ಚಳವಳಿಯಿಂದ ಹಿಡಿದು ಇಂದಿನ ರಾಜಕೀಯ ಚಳವಳಿಯವರೆಗೂ ಕಾಂಗ್ರೆಸ್ ಪಕ್ಷ ಬೃಹತ್ತಾಗಿ ಬೆಳೆದು ನೆಲೆ ನಿಲ್ಲಲು ಕಾರ್ಯಕರ್ತರೇ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ, ಮುಖಂಡರ ಹಾಗೂ ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಸುಳ್ಳು ಭರವಸೆ ಮತ್ತು ಆಪರೇಷನ್ ಕಮಲದಂತಹ ಅನೈತಿಕ ಮಾರ್ಗದಲ್ಲಿ ದೇಶವನ್ನು ಮುನ್ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿ, ನೇರವಾಗಿ ಚುನಾವಣೆಯಲ್ಲಿ ಗೆಲ್ಲುವ ಶಕ್ತಿ ಹೊಂದಿಲ್ಲ. ಹೀಗಾಗಿ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ವಿವಿಧ ಪಕ್ಷಗಳಲ್ಲಿನ ರಾಜಕೀಯ ನೇತಾರರಿಗೆ ಆಮಿಷ ನೀಡಿ ಪಕ್ಷಕ್ಕೆ ಬರಮಾಡಿಕೊಂಡು, ಅವರ ಹೆಸರಿನ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಸರಕಾರದ ಗ್ಯಾರಂಟಿ ಯೋಜನೆಗಳ ಜೊತೆ, ಬಿಜೆಪಿ ಪಕ್ಷದ ಜನವಿರೋಧಿ ನೀತಿಗಳ ಬಗ್ಗೆ ಜನರಲ್ಲಿ ತಿಳುವಳಿಕೆ ನೀಡುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸರಿಯಾಗಿ ಮಾಡಿದ್ದೆ ಆದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಗೆಲುವು ಸಾಧಿಸಲಿದೆ ಎಂದು ಸಂತೋಷ್ ಲಾಡ್ ಭರವಸೆ ವ್ಯಕ್ತಪಡಿಸಿದರು.

ಕೆಪಿಸಿಸಿ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಮುಖಂಡರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದ ಅವರು, ಇವುಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X