Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಯಶಸ್ವಿ ಯೋಜನೆ’ ಬಿಲ್ ಬಾಕಿ ಉಳಿಸಿಲ್ಲ:...

‘ಯಶಸ್ವಿ ಯೋಜನೆ’ ಬಿಲ್ ಬಾಕಿ ಉಳಿಸಿಲ್ಲ: ಸಚಿವ ಕೆ.ಎನ್.ರಾಜಣ್ಣ

ವಾರ್ತಾಭಾರತಿವಾರ್ತಾಭಾರತಿ5 Dec 2023 8:13 PM IST
share
‘ಯಶಸ್ವಿ ಯೋಜನೆ’ ಬಿಲ್ ಬಾಕಿ ಉಳಿಸಿಲ್ಲ: ಸಚಿವ ಕೆ.ಎನ್.ರಾಜಣ್ಣ

ಬೆಳಗಾವಿ: ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಜಾರಿಯಾದ ಬಳಿಕ ಒಪ್ಪಂದ ಮಾಡಿಕೊಂಡಿರುವ ಯಾವುದೇ ಆಸ್ಪತ್ರೆಗಳಿಗೆ ಪಾವತಿಸಬೇಕಾದ ಶುಲ್ಕ(ಬಿಲ್)ವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಮಂಗಳವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಪಿ.ಎನ್.ನಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, 2003ರಲ್ಲಿ ಯಶಸ್ವಿನಿ ಯೋಜನೆಯನ್ನು ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಜಾರಿ ಮಾಡಲಾಯಿತು. 2003-ರಿಂದ 18ರವರೆಗೆ ಈ ಯೋಜನೆ ಜಾರಿಯಲ್ಲಿತ್ತು. ನಂತರ ಯೋಜನೆಯನ್ನು ಸಹಕಾರಿ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಯಿತು. ಆದರೆ, 2018ರಿಂದ ಯೋಜನೆಯನ್ನು ಸ್ಥಗಿತಗೊಳಿಸಲಾಯಿತು ಎಂದರು.

2023ರಿಂದ ಈ ಯೋಜನೆಯನ್ನು ಹೊಸದಾಗಿ ಮರುಜಾರಿ ಮಾಡಲಾಗಿದೆ. ಸರಕಾರದ ಮಾನದಂಡಗಳನ್ನು ಪಾಲನೆ ಮಾಡಿಕೊಂಡಿರುವ ಆಸ್ಪತ್ರೆಗಳ ಜೊತೆ ನಾವು ಒಪ್ಪಂದ ಮಾಡಿಕೊಂಡಿದ್ದೇವೆ. ಯಾವ ಆಸ್ಪತ್ರೆಗಳಿಗೆ ಶುಲ್ಕ ನೀಡಬೇಕೊ ಅದನ್ನು ಹಂತ ಹಂತವಾಗಿ ನೀಡಲಾಗುತ್ತದೆ. ಈವರೆಗೂ ಯಾವ ಆಸ್ಪತ್ರೆಯ ಬಿಲ್ ಬಾಕಿ ಇಲ್ಲ ಎಂದರು.

ಆಗ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್, ಈ ಯೋಜನೆಯನ್ನು ತಡೆದವರು ಯಾರು ಎಂದು ಪ್ರಶ್ನಿಸಿದಾಗ, ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಸಚಿವರು ಉತ್ತರಿಸಿದರು.

ಸಹಕಾರ ಸಂಘಗಳ ಅವ್ಯವಹಾರ ತಡೆಗಟ್ಟಲು ಕಾಯ್ದೆಗೆ ತಿದ್ದುಪಡಿ

ಸಹಕಾರ ಸಂಘಗಳಲ್ಲಿ ಹಲವಾರು ವರ್ಷಗಳಿಂದ ವ್ಯಾಪಕವಾದ ಭ್ರಷ್ಟಾಚಾರ ಮತ್ತು ಹಗರಣಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಇದನ್ನು ನಿಯಂತ್ರಿಸಲು ಈಗಿರುವ ಕಾಯ್ದೆಗೆ ತಿದ್ದುಪಡಿ ತರಲು ಹಿರಿಯ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಮುಂದಿನ ಅಧಿವೇಶನದೊಳಗೆ ವರದಿಯು ಸರ್ಕಾರದ ಕೈ ಸೇರಲಿದ್ದು, ಬಳಿಕ ಮಂಡನೆ ಮಾಡುತ್ತೇವೆ ಎಂದು ತಿಳಿಸಿದರು.

ಸಹಕಾರ ಸಂಘಗಳ ಸ್ಥಿತಿಗತಿಗಳನ್ನು ಕಲಂ 63ರಡಿ ಪ್ರತಿ ಸಹಕಾರಿ ಸಂಘದ ಲೆಕ್ಕ ಪರಿಶೋಧನೆಯನ್ನು ಸೆ.01ನೇ ತಾರೀಖಿನೊಳಗೆ ಮುಕ್ತಾಯಗೊಳಿಸಬೇಕೆಂಬ ನಿಯಮವಿದೆ. ಚಾರ್ಟರ್ಡ್ ಅಕೌಂಟೆಂಟ್‍ಗಳಿಗೆ ಹೆಚ್ಚಿನ ವೆಚ್ಚ ತಗಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ತಿದ್ದುಪಡಿಯಲ್ಲಿ ಇದು ಕೂಡ ಪ್ರಸ್ತಾವನೆಯಾಗಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X