Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯತ್ನಾಳ್, ರಮೇಶ್ ಜಾರಕಿಹೊಳಿ...

ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ʼಅತೃಪ್ತʼ ನಾಯಕರ ಸಭೆ!

ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಬಗ್ಗೆ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ11 Aug 2024 8:18 PM IST
share
ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ʼಅತೃಪ್ತʼ ನಾಯಕರ ಸಭೆ!

ಬೆಳಗಾವಿ : ಬಿಜೆಪಿ ನಾಯಕರ ʼಮೈಸೂರು ಚಲೋʼ ಪಾದಯಾತ್ರೆ ಮುಗಿದ ಬೆನ್ನಲ್ಲೇ ಪಾದಯಾತ್ರೆಯಿಂದ ದೂರ ಉಳಿದಿದ್ದ ಕೆಲ ಅತೃಪ್ತ ಬಿಜೆಪಿ ನಾಯಕರು ರವಿವಾರ ಬೆಳಗಾವಿ ತಾಲ್ಲೂಕಿನ ಕಿಣಯೇ ಗ್ರಾಮದ ಬಳಿಯ ರೆಸಾರ್ಟ್‌ನಲ್ಲಿ ಸಭೆ ನಡೆಸಿದರು.

‌ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಸಂಸದರಾದ‌ ಪ್ರತಾಪ್ ಸಿಂಹ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಮತ್ತಿತರರು ಭಾಗವಹಿಸಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನಗೊಂಡ ಬಿಜೆಪಿಯ ಈ ನಾಯಕರು ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

►ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆಗೆ ನಿರ್ಧಾರ :

ಈ ಕುರಿತು ಪ್ರತಿಕ್ರಿಯಿಸಿದ ಅರವಿಂದ ಲಿಂಬಾವಳಿ, ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಹೀನಾಯವಾಗಿ ಸೋತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸ್ಥಾನಗಳನ್ನು ಗೆಲ್ಲಲಾಗದಿದ್ದರೂ ಸ್ವಲ್ಪ ಮಟ್ಟಿಗೆ ಸುಧಾರಣೆ ಆಗಿದೆ. ಹಾಗಾಗಿ, ಬಿಜೆಪಿ ಬಲವರ್ಧನೆ ದೃಷ್ಟಿಯಿಂದ ಪಕ್ಷದಲ್ಲಿನ ದೋಷಗಳನ್ನು ಸರಿಪಡಿಸಿಕೊಂಡು ಪಕ್ಷ ಬಲಪಡಿಸಲು ಸಭೆಯಲ್ಲಿ ಚರ್ಚಿಸಲಾಗಿದೆ’ ಎಂದು ಹೇಳಿದರು.

‘ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಮತ್ತು ಎಸ್‍ಸಿಪಿ, ಟಿಎಸ್‍ಪಿ ಮೀಸಲಿಟ್ಟಿರುವ ಹಣವನ್ನು ತಮ್ಮ ಗ್ಯಾರಂಟಿಗಳಿಗೆ ಬಳಸಿರುವ ಬಗ್ಗೆಯೂ ಸುದೀರ್ಘ ಹೋರಾಟ ಕೈಗೆತ್ತಿಕೊಳ್ಳಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ. ಈ ಎಲ್ಲ ಸಂಗತಿಗಳನ್ನು ಹೈಕಮಾಂಡ್ ಮತ್ತು ರಾಷ್ಟ್ರೀಯ ನಾಯಕತ್ವಕ್ಕೆ ತಿಳಿಸುತ್ತೇವೆ’ ಎಂದು ಅವರು ತಿಳಿಸಿದರು.

ಮುಡಾ ಹಗರಣದ ಪಾದಯಾತ್ರೆ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಸಭೆಯ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸುತ್ತೇವೆ ಎಂದು ಅವರು ಹೇಳಿದರು.

Tags

YatnalRamesh Jarakiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X