Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ...

ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ6 Jun 2024 8:33 PM IST
share
ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆಯು ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಕಲಬುರ್ಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಜಿಲ್ಲೆಗಳಿಗೆ ಶುಕ್ರವಾರದಂದು ಬಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಕಲಬುರ್ಗಿ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಲವು ಹಗುರ ಮಳೆಯಾಗಲಿದೆ. ಗಾಳಿಯ ವೇಗವು 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಇರಲಿದೆ. ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.

Tags

Yellow alert
share
ವಾರ್ತಾಭಾರತಿ
ವಾರ್ತಾಭಾರತಿ
Next Story
X