Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 2027ರ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆ...

2027ರ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಸಚಿವ ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ19 Aug 2026 10:51 PM IST
share
2027ರ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ’ಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗಿದ್ದು, 2027ರ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಪೂರ್ಣಗೊಳಿಸಿ ಉದ್ದೇಶಿತ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಸರಕಾರ ಬದ್ಧವಾಗಿದೆ’ ಎಂದು ಪರಿಷತ್ತಿನ ಸಭಾ ನಾಯಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿ'ಸೋಜಾ ನಿಯಮ 72ರ ಅಡಿಯಲ್ಲಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಯೊಜನೆಯಡಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಬರಪೀಡಿತ 29 ತಾಲ್ಲೂಕುಗಳ 38 ಪಟ್ಟಣ ಪ್ರದೇಶಗಳು ಮತ್ತು 6,657 ಗ್ರಾಮಗಳ ಸುಮಾರು 75.59 ಲಕ್ಷ ಜನಸಂಖ್ಯೆಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದರು.

ಈ ಯೋಜನೆಗೆ ಪ್ರಾರಂಭದಲ್ಲಿ 2012ರಲ್ಲಿ 8,323.50 ಕೋಟಿ ರೂ.ಗಳ ಮೂಲ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ನಂತರ, 2023ರ ಜನವರಿಯಲ್ಲಿ 23,251 ಕೋಟಿ ರೂ.ಗಳ ಮೊತ್ತದ ಪುನರ್ ಪರಿಷ್ಕೃತ ಯೋಜನಾ ವರದಿಗೆ ಅನುಮೋದನೆ ದೊರೆತಿದ್ದು, ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಅರಣ್ಯ ಇಲಾಖೆ ತೀರುವಳಿ, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಪ್ರಕರಣಗಳು, ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಇಲಾಖೆಯ ಅನುಮತಿಗಳು ಮತ್ತು ಭೂಸ್ವಾಧೀನ ಪ್ರಕ್ರಿಯೆಗಳಿಂದ ಯೋಜನೆಯಲ್ಲಿ ವಿಳಂಬ ಉಂಟಾಗಿತ್ತು. ಪ್ರಸ್ತುತ ರೈತರೊಂದಿಗೆ ತ್ರಿಪಕ್ಷೀಯ ಒಪ್ಪಂದ ಮಾಡಿಕೊಂಡು ಭೂಸ್ವಾಧೀನ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಲಾಗುತ್ತಿದ್ದು, ಎಲ್ಲ ತಡೆಗಳನ್ನು ನಿವಾರಿಸಿ ಕಾಮಗಾರಿಯನ್ನು ಸಮರೋಪಾದಿಯಲ್ಲಿ 2027ರ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Tags

Yathindra SiddaramaiahYettinahole Project
share
ವಾರ್ತಾಭಾರತಿ
ವಾರ್ತಾಭಾರತಿ
Next Story
X