Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ದಾವಣಗೆರೆ ದಕ್ಷಿಣ ಉಪಚುನಾವಣೆ’...

‘ದಾವಣಗೆರೆ ದಕ್ಷಿಣ ಉಪಚುನಾವಣೆ’ ಗೆಲುವಿಗೆ ಝಮೀರ್ ಅಹ್ಮದ್ ಕಾರಣ : ಅಬ್ದುಲ್ ಜಬ್ಬಾರ್

ವಾರ್ತಾಭಾರತಿವಾರ್ತಾಭಾರತಿ6 May 2026 9:25 PM IST
share
‘ದಾವಣಗೆರೆ ದಕ್ಷಿಣ ಉಪಚುನಾವಣೆ’ ಗೆಲುವಿಗೆ ಝಮೀರ್ ಅಹ್ಮದ್ ಕಾರಣ : ಅಬ್ದುಲ್ ಜಬ್ಬಾರ್

ಬೆಂಗಳೂರು, ಮೇ 6 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ನಾನು ಫಲಿತಾಂಶ ಬರುವ ಮುನ್ನವೆ ಹೇಳಿದ್ದೆ. ನಮ್ಮ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಸಚಿವ ಝಮೀರ್ ಅಹ್ಮದ್ ಭೇಟಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣ ಎಂದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಝಮೀರ್ ಅಹ್ಮದ್ ದಾವಣಗೆರೆಗೆ ಭೇಟಿ ನೀಡಿದ ಪರಿಣಾಮವಾಗಿ ಅಲ್ಲಿ ಅಲ್ಪಸಂಖ್ಯಾತ ಮುಖಂಡರಲ್ಲಿನ ಅಸಮಾಧಾನ ಶಮನವಾಗಿತ್ತು. ಈಗಾಗಲೆ ಮುಖ್ಯಮಂತ್ರಿ ನೂರು ಕೋಟಿ ರೂ. ಕೊಟ್ಟಿದ್ದಾರೆ. ನೂತನ ಶಾಸಕರು ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ ಎಂದು ಹೇಳಿದರು.

ಈ ಉಪ ಚುನಾವಣೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿ ಪಡೆದಿರುವ ಶೇ.100ರಷ್ಟು ಮತಗಳು ಕಾಂಗ್ರೆಸ್ ಮತಗಳು. ಶಾಮನೂರು ಶಿವಶಂಕರಪ್ಪ ಇದ್ದಾಗಲೆ ನಾವು ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುವಂತೆ ಕೇಳಿದ್ದೆವು. ಅವರು ನಿಧನ ಹೊಂದಿದ ಬಳಿಕವೂ ಕೇಳಿದೆವು. ಆ ಕಾರಣಕ್ಕೆ ಇಷ್ಟೆಲ್ಲ ಬೆಳವಣಿಗೆಗಳು ಆಯಿತು ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಬಹುದು. ತಪ್ಪುಗಳನ್ನು ಸರಿ ಮಾಡಲು ಅವಕಾಶ ಇದೆ. ಅವಕಾಶ ಕೈ ಚೆಲ್ಲಿದರೆ ಭವಿಷ್ಯದಲ್ಲಿ ಪುನಃ ಅನಾಹುತಗಳು ಆಗುತ್ತವೆ ಎಂದು ಅಬ್ದುಲ್ ಜಬ್ಬಾರ್ ಎಚ್ಚರಿಸಿದರು.

Tags

Zameer AhmedDavanagere Southby-electionAbdul Jabbar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X