Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎ.27ಕ್ಕೆ ಬಡ ಕುಟುಂಬಗಳಿಗೆ 42,345 ಮನೆ...

ಎ.27ಕ್ಕೆ ಬಡ ಕುಟುಂಬಗಳಿಗೆ 42,345 ಮನೆ ಹಂಚಿಕೆ: ಝಮೀರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ2 April 2025 7:28 PM IST
share
ಎ.27ಕ್ಕೆ ಬಡ ಕುಟುಂಬಗಳಿಗೆ 42,345 ಮನೆ ಹಂಚಿಕೆ: ಝಮೀರ್ ಅಹ್ಮದ್ ಖಾನ್

ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ಸರ್ವರಿಗೂ ಸೂರು' ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42,345 ಮನೆಗಳನ್ನು ಎ.27ರಂದು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿರುವ ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಎ.27ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 42,345 ಮನೆ ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ ಸೌಕರ್ಯ ಸಹಿತ ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

2013 ರಿಂದ 2023 ರವರೆಗೆ ಬಡ ಕುಟುಂಬಗಳಿಗೆ 1.82 ಲಕ್ಷ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಫಲಾನುಭವಿಗಳ ವಂತಿಗೆ ಪಾವತಿ ಕಷ್ಟವಾಗಿ ಮನೆಗಳು ಅರ್ಧ ಕ್ಕೆ ನಿಂತಿದ್ದವು. ಮುಖ್ಯಮಂತ್ರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಫಲಾನುಭವಿಗಳ ವಂತಿಗೆ ತಲಾ ನಾಲ್ಕು ಲಕ್ಷ ರೂ. ಸರಕಾರವೇ ಭರಿಸುವ ತೀರ್ಮಾನ ಕೈಗೊಂಡು ಮನೆ ಪೂರ್ಣ ಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಡಾ.ಅಶೋಕ್, ತಾಂತ್ರಿಕ ಸಲಹೆಗಾರ ಬಾಲರಾಜ್, ಪ್ರಧಾನ ಅಭಿಯಂತರ ಸುಧೀರ್, ನಿರ್ದೇಶಕರಾದ ವೆಂಕಟೇಶ್, ವಿನಯ್ ಕುಮಾರ್, ರಶೀದ್ ಉಪಸ್ಥಿತರಿದ್ದರು.


Tags

Zameer Ahmed Khan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X