ದಕ್ಷಿಣ ಕನ್ನಡ | Vartha Bharati- ವಾರ್ತಾ ಭಾರತಿ

ದಕ್ಷಿಣ ಕನ್ನಡ

2nd July, 2022
ಕೊಣಾಜೆ: ನೂತನವಾಗಿ ರಚನೆಯಾದ ಉಳ್ಳಾಲ ತಾಲೂಕಿನ ತಾಲೂಕು ಮಟ್ಟದಲ್ಲಿ ಎಲ್ಲಾ ಇಲಾಖೆಗಳ ಕಚೇರಿಗಳನ್ನು ಶೀಘ್ರವಾಗಿ ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ತಾಲೂಕು...
2nd July, 2022
ಪುತ್ತೂರು: ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಝಾದ್‍ನಂತಹ ಮಾದರಿ ಶಾಲೆಗಳನ್ನು...
2nd July, 2022
ಮಂಗಳೂರು: ಸುಮಾರು ಎರಡು ವರ್ಷಗಳ ಅವಧಿಯಲ್ಲಿ ಮಂಗಳೂರಿನಲ್ಲಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹುದ್ದೆ ಸಾರ್ವಜನಿಕರು, ಅಧಿಕಾರಿ ಸಿಬ್ಬಂದಿ, ವಿವಿಧ ಸಂಘಟನೆಗಳು ಸೇರಿದಂತೆ ಎಲ್ಲರ ಪ್ರೀತಿ, ಸಹಕಾರದ ಜತೆಗೆ...
2nd July, 2022
ಉಡುಪಿ, ಜು.೨: ಜಿಲ್ಲೆಯಲ್ಲಿ ಜು.೪ರಿಂದ ೧೪ರವರೆಗೆ ಪ್ರಥಮ ಮತ್ತು  ದ್ವಿತೀಯ ಡಿ.ಇಎಲ್.ಇ.ಡಿ ಹಾಗೂ ಡಿ.ಪಿ.ಎಸ್.ಇ ಪರೀಕ್ಷೆಗಳು ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಇಲ್ಲಿ ನಡೆಯಲಿದ್ದು,...
2nd July, 2022
ಮಂಗಳೂರು : ಈ ಹಿಂದೆ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಉಪಯೋಗಿಸುತ್ತಿದ್ದ ದೋಣಿಯನ್ನು ಪ್ರವಾಹದ ಕಾರಣ ದಡಕ್ಕೆ ಮೇಲೆತ್ತುವಾಗ ನೇತ್ರಾವತಿ ನದಿಯಲ್ಲಿ ಮೂವರು ಕಾರ್ಮಿಕರು ನದಿ ನೀರು ಪಾಲಾಗಿ ಇಬ್ಬರು...
2nd July, 2022
ಮಂಗಳೂರು, ಜು.೨: ನಗರದ ರೋಶನಿ ನಿಲಯದ ಸಭಾಂಗಣ ಇಂದು ಪ್ರಪಂಚದ 50 ರಾಷ್ಟ್ರಗಳ 300ಕ್ಕೂ ಅಧಿಕ ಪ್ರಜೆಗಳ ಸಮಾಗಮಕ್ಕೆ ಸಾಕ್ಷಿಯಾಯಿತು.
2nd July, 2022
ಮಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿ ನ್ಯಾ.ಎಚ್. ಎನ್. ನಾಗಮೋಹನ ದಾಸ್ ಆಯೋಗ ನೀಡಿರುವ ವರದಿಯನ್ನು ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಕರ್ನಾಟಕ ಸ್ವಾಭಿಮಾನಿ ಎಸ್‌ಸಿ ಎಸ್‌ಟಿ ಸಂಘಟನೆಗಳ...
2nd July, 2022
ಉಡುಪಿ : ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಗರಡಿಮಜಲು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ವಾರ ಕಾಲ ನಡೆದು...

ಸಾಂದರ್ಭಿಕ ಚಿತ್ರ

2nd July, 2022
ಬೆಳ್ಳಾರೆ: ಸಮೀಪದ ಐವರ್ನಾಡು ಎಂಬಲ್ಲಿ ವಿದ್ಯುತ್ ಸ್ಪರ್ಶಿಸಿ 4 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತ ಬಾಲಕನನ್ನು ಮಹಮ್ಮದ್ ಆದಿಲ್ ಎಂದು ತಿಳಿದುಬಂದಿದೆ. ಫ್ರಿಡ್ಜ್ ವಯರ್ ಸ್ಪರ್ಶಿಸಿದ ಕಾರಣ...
2nd July, 2022
ಮಂಗಳೂರು, ಜು.2: ಕರ್ನಾಟಕ ರಾಜ್ಯ ಸುನ್ನೀ ಯುವ ಜನ(ಎಸ್.ವೈ.ಎಸ್.) ಸಂಘದ ವತಿಯಿಂದ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ನಗರದ ಲೇಡಿಗೋಷನ್ ಆಸ್ಪತ್ರೆ ಮತ್ತು ವೆನ್ಲಾಕ್ ಆಸ್ಪತ್ರೆಯಲ್ಲಿ ಆಚರಿಸಲಾಯಿತು.
2nd July, 2022
ಮಂಗಳೂರು, ಜು.2: ಮಂಗಳೂರು ದಕ್ಷಿಣ ಬ್ಲಾಕ್ ಹಾಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ 'ಅಗ್ನಿಪಥ್  ಯೋಜನೆ' ವಿರುದ್ಧ ನಗರದ ಮಂಗಳೂರು ಮಿನಿ ವಿಧಾನಸೌಧ (ತಾಲೂಕು ಕಚೇರಿ ) ಮುಂಭಾಗದಲ್ಲಿ...
2nd July, 2022
ಮಂಗಳೂರು, ಜು.2: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತಂತೆ ಯಾವುದೇ ಗೊಂದಲ ಬೇಡ, ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿರಿ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್‌ ಅಝ್ಹರಿ...
2nd July, 2022
ಬೆಳ್ಳಾರೆ, ಜು.2: ಭಾರತ ಸರಕಾರದಿಂದ ಪ್ರವರ್ತಿತ ನ್ಯಾಶನಲ್ ಡೆವಲಪ್ ಮೆಂಟ್ ಏಜನ್ಸಿ ಭಾರತ್ ಸೇವಕ್ ಸಮಾಜದ  ಅಂಗೀಕೃತ ಸಂಸ್ಥೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 2022-23ನೇ...
2nd July, 2022
ಬಂಟ್ವಾಳ, ಜು.2: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ವತಿಯಿಂದ ಬಂಟ್ವಾಳ ತಾಲೂಕು ವ್ಯಾಪ್ತಿಯ ಮದ್ರಸ ವಿದ್ಯಾರ್ಥಿಗಳಿಗಾಗಿ ಕಿರಾಅತ್ ಸ್ಪರ್ಧೆಯನ್ನು ಜು.23ರಂದು ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ ...
2nd July, 2022
 ಕೊಣಾಜೆ, ಜು.1: ವೈದ್ಯ ವೃತ್ತಿ ಅತ್ಯಂತ ಶ್ರೇಷ್ಠವಾದ ವೃತ್ತಿಯಾಗಿದೆ. ವೈದ್ಯರ ನಿಸ್ವಾರ್ಥ ಸೇವೆಯನ್ನು ಸಮಾಜವು ಗುರುತಿಸಬೇಕು ಎಂದು ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ...
2nd July, 2022
ಬಂಟ್ವಾಳ, ಜು.2: ಬಿ.ಸಿ.ರೋಡ್- ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಎರಡು ಕಾರುಗಳ ನಡುವಿನ ಅಪಘಾತದಲ್ಲಿ ಕಾರು ಚಾಲಕನೋರ್ವ ಗಂಭೀರ ಗಾಯಗೊಂಡಿದ್ದಾರೆ.
2nd July, 2022
ಸುಳ್ಯ, ಜು.1: ಶುಕ್ರವಾರ ರಾತ್ರಿಯಿಂದ ಬಳಿಕ ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಹಾನಿ ಸಂಭವಿಸಿದೆ. ಸಂಪಾಜೆ ಗ್ರಾಮದಲ್ಲಿ ಅಲ್ಲಲ್ಲಿ ಬರೆ ಕುಸಿತ ಉಂಟಾಗಿದ್ದು, ಗೂನಡ್ಕ ದರ್ಖಾಸಿನ ಗಣೇಶ್ ಭಟ್ ಎಂಬವರ ಮನೆಗೆ...
2nd July, 2022
ವಿಟ್ಲ, ಜು.2: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ನಾಯಕನಾಗಿ ಹತ್ತನೇ ತರಗತಿಯ ಮುಹಮ್ಮದ್ ಅಕ್ಮಲ್ ಸರ್ವಾನುಮತದಿಂದ ಆಯ್ಕೆಯಾದರು.
2nd July, 2022
ಮಂಗಳೂರು: ವಿಶ್ವ ವೈದ್ಯರ ದಿನವಾದ ಅಂಗವಾಗಿ ಎಸ್ ವೈ ಎಸ್  ಕೆ.ಸಿ.ರೋಡ್ ಸೆಂಟರ್ ಇದರ ವತಿಯಿಂದ ವೈದ್ಯರನ್ನು ಸನ್ಮಾನಿಸಲಾಯಿತು.  ಎಸ್ ವೈ ಎಸ್  ಸೆಂಟರ್ ವ್ಯಾಪ್ತಿಯ ಮೂರು ಆಸ್ಪತ್ರೆ ಹಾಗೂ ಏಳು ವೈದ್ಯರನ್ನು ಫಲಪುಷ್ಪ,...
1st July, 2022
ಉಳ್ಳಾಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಉಳ್ಳಾಲ ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಹಾನಿಯಾದ ಬಗ್ಗೆ ವರದಿಯಾಗಿದೆ.
1st July, 2022
ಮಂಗಳೂರು; ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲಕ ಶೈಕ್ಷಣಿಕ ಸಾಮಾಜಿಕ ನೆರವು ನೀಡುತ್ತಿರುವ ಕಾರ್ಯ ಮಹತ್ವದ್ದಾಗಿದೆ ಎಂದು ಎ.ಜೆ.ಸಮೂಹ ಸಂಸ್ಥೆ ಗಳ ಅಧ್ಯಕ್ಷ ಎ.ಜೆ.ಶೆಟ್ಟಿ ತಿಳಿಸಿದ್ದಾರೆ.
1st July, 2022
ಕಿನ್ನಿಗೋಳಿ: ಕೈಗಾರಿಕಾ ವಲಯ ಸ್ಥಾಪನೆಗಾಗಿ ಸರಕಾರ ಸ್ವಾಧೀನ‌ ಪಡಿಸಿಕೊಳ್ಳಲಿರುವ ಮುಲ್ಕಿ ತಾಲೂಕಿನ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು ಗ್ರಾಮಗಳಿಗೆ ಡಿವೈಎಫ್ಐ ನಿಯೋಗ ಶುಕ್ರವಾರ ಭೇಟಿ ನೀಡಿ ಗ್ರಾಮಸ್ಥರಿಂದ...
1st July, 2022
ಮಂಗಳೂರು : ನಾಡೋಜ ಕೈಯಾರ ಕಿಂಞಣ್ಣ ರೈ ಅವರ ಕುರಿತ ವಿಚಾರವನ್ನು ಶಾಲಾ ಪಠ್ಯದಿಂದ ಕೈಬಿಟ್ಟ ಬಗ್ಗೆ ಮತ್ತು ನಗರದ ಎಬಿ ಶೆಟ್ಟಿ ಸರ್ಕಲ್ ತೆರವುಗೊಳಿಸಿದ ಬಗ್ಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ತೀವ್ರ ತೀವ್ರ ಅಸಮಾಧಾನ...
1st July, 2022
ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನ ಗೊಳಿಸುವ ಸಲುವಾಗಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಣಿಪಾಲ ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್ ಹಾಗೂ...
1st July, 2022
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದೆ. ಆದರೆ ಗುರುವಾರ ಸುರಿದ ಮಳೆಗೆ ಹೋಲಿಸಿದರೆ ಶುಕ್ರವಾರ ಸುರಿದ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗಿತ್ತು. ಸತತ ಸುರಿದ ಮಳೆಯಿಂದಾಗಿ ಹಾನಿಯ ಪ್ರಮಾಣವೂ...
1st July, 2022
ಮಂಗಳೂರು: ಬ್ರಿಟಿಷರನ್ನು ಭಾರತದಿಂದ ಹೊರಗಟ್ಟುವಲ್ಲಿ ಬ್ರಿಟಿಷರೇ ಹೊರತಂದ ಬಂಗಾಲಿ ಗೆಝೆಟ್ ಪತ್ರಿಕೆ ಆ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಇಂದು ಕೂಡಾ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪತ್ರಿಕಾ ಮಾಧ್ಯಮ ಹಾಗೂ...

ಸಾಂದರ್ಭಿಕ ಚಿತ್ರ

1st July, 2022
ಮಂಗಳೂರು, ಜು.1: ರಾಷ್ಟ್ರದ ರಾಜಧಾನಿಗೆ ನೇರ ವಿಮಾನಯಾನಕ್ಕಾಗಿ ಕರಾವಳಿ ನಗರದ ಬಹುಕಾಲದ ಬೇಡಿಕೆ ಈಡೇರುತ್ತಿದ್ದು, ಇಂಡಿಗೋ ಏರ್‌ವೇಸ್‌ನ ವಿಮಾನವು ಇಂದಿನಿಂದ ಮಂಗಳೂರು- ದೆಹಲಿ ನಡುವೆ ವಿಮಾನ ಯಾನ ಆರಂಭಿಸಿದೆ.
Back to Top