ಉಡುಪಿ | Vartha Bharati- ವಾರ್ತಾ ಭಾರತಿ

ಉಡುಪಿ

3rd July, 2022
ಕುಂದಾಪುರ: ಮರವಂತೆಯ ವರಾಹಸ್ವಾಮಿ ದೇವಸ್ಥಾನದ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ‌. ಕಾರಿನಲ್ಲಿ ನಾಲ್ವರಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ....
2nd July, 2022
ಉಡುಪಿ : ‘ಸವಿತಾ ಸಮಾಜಕ್ಕೆ ಸಹಕಾರಿ ಸಂಘಗಳ ಅವಶ್ಯಕತೆ ಮತ್ತು ಅನುಷ್ಠಾನ’ ಎಂಬ ವಿಷಯದ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣವೊಂದು ಜು.೫ರಂದು ಅಪರಾಹ್ನ ೨:೩೦ಕ್ಕೆ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ....
2nd July, 2022
ಉಡುಪಿ : ಶನಿವಾರವೂ ಜಿಲ್ಲೆಯ ಆರು ಮಂದಿ ಹೊಸದಾಗಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ಇಂದು ಏಳು ಮಂದಿ ಸೋಂಕಿನಿಂದ ಚೇತರಿಸಿಕೊಳ್ಳುವ ಮೂಲಕ ಸದ್ಯ ಜಿಲ್ಲೆಯಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೨೦ಕ್ಕಿಳಿದಿದೆ.
2nd July, 2022
ಕಾಪು : ದೋಣಿಯಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರರೊಬ್ಬರು ಎದೆನೋವಿನಿಂದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಜು.೧ರಂದು ಮಧ್ಯಾಹ್ನ ಮಟ್ಟು ಗ್ರಾಮದಲ್ಲಿ ನಡೆದಿದೆ.
2nd July, 2022
ಶಂಕರನಾರಾಯಣ: ಪ್ರೊಜೆಕ್ಟ್ ಕಾಮಗಾರಿ ನೀಡುವುದಾಗಿ ನಂಬಿಸಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ  ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2nd July, 2022
ಮಲ್ಪೆ, ಜು.೨: ಮಲ್ಪೆ ಕೊಳದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಜೂ.೩೦ರ ಸಂಜೆಯಿಂದ ಜು.೨ರ ಬೆಳಗಿನ ಮಧ್ಯಾವಧಿಯಲ್ಲಿ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿ ಯಾಗಿದೆ.
2nd July, 2022
ಉಡುಪಿ, ಜು.೨: ನಗರದ ಕಿದಿಯೂರು ಹೋಟೆಲಿನ ಎದುರುಗಡೆ ಪಾರ್ಕಿಂಗ್ ಸ್ಥಳದಲ್ಲಿ ಜೂ.೨೩ರಂದು ನಿಲ್ಲಿಸಿದ್ದ ಇಂದಿರಾ ಬಾಯಿ ಎಂಬವರ ೫೦,೦೦೦ರೂ. ಮೌಲ್ಯದ ಕೆಎ ೫೧ ಇವಿ ೭೨೩೫ ನಂಬರಿನ ಸ್ಕೂಟರ್ ಕಳವಾಗಿ ರುವ ಬಗ್ಗೆ ಉಡುಪಿ ನಗರ...
2nd July, 2022
ಮಣಿಪಾಲ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಣಿಪಾಲ ಕ್ರೈಸ್ಟ್ ಚರ್ಚ್‌ನ ಮೇಲ್ಛಾವಣಿ ಕುಸಿದು ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
2nd July, 2022
ಕಾಪು: ನೆರೆಯಿಂದಾಗಿ ಅಂಬ್ಯುಲೆನ್ಸ್ ಬರಲು ಸಾಧ್ಯವಾಗದ ಕಾರಣ ಮೃತದೇಹವನ್ನು ಸುಮಾರು ಅರ್ಧ ಕಿ.ಮೀ. ನೀರಿನಲ್ಲಿಯೇ ಹೊತ್ತುಕೊಂಡು ಹೋದ ಘಟನೆ ಕಾಪು ತಾಲೂಕಿನ ಕೋಟೆ ಗ್ರಾಪಂ ವ್ಯಾಪ್ತಿಯ ಮಟ್ಟು ದೇವರಕುದ್ರು ಎಂಬಲ್ಲಿ...
2nd July, 2022
ಕಾಪು : ಕಡಲಿನ ಅಬ್ಬರಕ್ಕೆ ಮಲ್ಪೆಧಕ್ಕೆಯಲ್ಲಿ ಲಂಗರು ಹಾಕಿ ನಿಲ್ಲಿಸಿದ್ದ ಮೀನುಗಾರಿಕಾ ದೋಣಿಯೊಂದು ಸಮುದ್ರ ಪಾಲಾಗಿದ್ದು, ಇದರ ಅವಶೇಷ ಗಳು ಕಾಪು ಸಮೀಪದ ಕೈಪುಂಜಾಲು ಕಡಲ ಕಿನಾರೆಯಲ್ಲಿ ಶನಿವಾರ ಪತ್ತೆಯಾಗಿವೆ.
2nd July, 2022
ಮಣಿಪಾಲ : ಪರ್ಕಳ ಗ್ಯಾಟ್‌ಸನ್ ಸರ್ಕಲ್ ಬಳಿಯ ಬಿಎಸ್ ಎನ್‌ಎಲ್ ಕಚೇರಿಯಿಂದ ಕೋಡಂಗೆಯ ಶ್ರೀರಾಮ ಭಜನಾ ಮಂದಿರವರೆಗೆ ಹೊಸ ರಸ್ತೆ ನಿರ್ಮಿಸುವ ಉದ್ದೇಶದಿಂದ ಹಳೆ ರಸ್ತೆಯನ್ನು ಅಗೆದು ಕೆಸರುಮಯ ವನ್ನಾಗಿಸಿರುವುದನ್ನು...
2nd July, 2022
ಉಡುಪಿ: ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಆಯೋಗ ನೀಡಿರುವ ವರದಿಯನ್ನು ಜಾರಿಗೊಳಿಸಿ ಎಸ್‌ಸಿ ಹಾಗೂ ಎಸ್‌ಟಿಗಳಿಗೆ ಜನಸಂಖ್ಯೆಗನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಹೆಚ್ಚಿಸುವಂತೆ...
2nd July, 2022
ಬೈಂದೂರು: ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆಯಲ್ಲಿ ಕಡಲ್ಕೊರೆತ ತೀವ್ರಗೊಂಡಿವೆ. ಇದರಿಂದ ತೆಂಗಿನ ಮರಗಳು ಕಡಲ ಒಡಲು ಸೇರುವ...
2nd July, 2022
ಉಡುಪಿ, ಜು.೨: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ...
2nd July, 2022
ಉಡುಪಿ: ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕಗಳೊಂದಿಗೆ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ  ಶನಿವಾರ ಮಣಿಪಾಲದ ಅಟಲ್...
2nd July, 2022
ಉಡುಪಿ : ಬ್ರಹ್ಮಾವರ ತಾಲೂಕು ಹೆಗ್ಗುಂಜೆ ಗ್ರಾಪಂನ ಅಧ್ಯಕ್ಷ ಸ್ಥಾನಕ್ಕೆ ಹಾಗೂ ವಾರಂಬಳ್ಳಿ ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ...
2nd July, 2022
ಉಡುಪಿ: ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ.ಫ.ಗು.ಹಳಕಟ್ಟಿ ಅವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು ಎಂದು ಅಪರ...
2nd July, 2022
ಉಡುಪಿ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ  ಜಿಲ್ಲೆಯಲ್ಲಿ ಐದು ಮನೆಗಳಿಗೆ ಹಾನಿಯಾಗಿದ್ದು ಎರಡೂವರೆ ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ.
2nd July, 2022
ಬೆಂಗಳೂರು, ಜು.2: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
1st July, 2022
ಉಡುಪಿ: ಜಿಲ್ಲೆಯ ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ.ಪೂಜಾರಿ ಪೆರ್ಡೂರು (78) ಅವರು ಇಂದು ಸಂಜೆ ವಯೋಸಹಜ ಅನಾರೋಗ್ಯದಿಂದ...
1st July, 2022
ಉಡುಪಿ: ರೋಟರಿ ಉಡುಪಿ ಇದರ ವತಿಯಿಂದ ೨೦೨೨-೨೩ನೇ ಸಾಲಿನ ಸೇವಾ ಯೋಜನೆಗಳ ಉದ್ಘಾಟನೆಯು ಕಡಿಯಾಳಿಯ ಶ್ರೀಮಹಿಷ ಮರ್ದಿನಿ ರೋಟರಿ ಸ್ಕೌಟ್ ಸಭಾಭವನದಲ್ಲಿ ಶುಕ್ರವಾರ ಜರಗಿತು.
1st July, 2022
ಶಿರ್ವ: ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ವಲಸಿಗ ಕಾರ್ಮಿಕರು- ಗ್ರಾಹಕರ ಮಧ್ಯೆ ಸೇತುವೆಯಾಗಿ ಕೆಲಸ ಮಾಡುವ ‘ಕಾರ್ಮಿಕ್’ ಮೊಬೈಲ್ ಅಪ್ಲಿಕೇಶನ್ ನ್ನು ಬಂಟಕಲ್‌ನ ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ...
1st July, 2022
ಉಡುಪಿ, ಜು.೧: ತೆಂಗಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ತೆಂಗು ಬೆಳೆಗಾರರು ಹಾಗೂ ರೈತರಿಗೆ ಸರಕಾರ ಕೂಡಲೇ ನೆರವಿಗೆ ಬಂದು ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ಪ್ರಾಂತ್ಯ ರೈತ ಸಂಘ ಕುಂದಾಪುರ ತಾಲೂಕು ಸಮಿತಿ...
1st July, 2022
ಉಡುಪಿ : ಶುಕ್ರವಾರವೂ ಮತ್ತೆ ನಾಲ್ವರು ಜಿಲ್ಲೆಯಲ್ಲಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ಇಂದು ಎಂಟು ಮಂದಿ ಸೋಂಕಿನಿಂದ ಚೇತರಿಸಿ ಕೊಳ್ಳುವ ಮೂಲಕ ಸದ್ಯ ಜಿಲ್ಲೆಯಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ...
1st July, 2022
ಮಣಿಪಾಲ, ಜು.೧: ವ್ಯಕ್ತಿಯೊಬ್ಬರು ಮನೆ ಅಂಗಳದಲ್ಲಿ ಅಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ಜು.1ರಂದು ಬೆಳಗ್ಗೆ ನಡೆದಿದೆ.

ಮಾನಸ

1st July, 2022
ಶಂಕರನಾರಾಯಣ: ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30ರಂದು ಶಂಕರನಾರಾಯಣ ಒಡ್ಡನಬೇರು ಎಂಬಲ್ಲಿ ನಡೆದಿದೆ.
1st July, 2022
ಬ್ರಹ್ಮಾವರ: ಬಾರಕೂರು ಎನ್‌ಜೆಸಿ ಕಾಲೇಜಿನ ಎದುರಿನ ಮನೆಗೆ ಜೂ.೩೦ರಂದು ಹಾಡುಹಗಲೇ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
Back to Top