ಕರಾವಳಿ | Vartha Bharati- ವಾರ್ತಾ ಭಾರತಿ

ಕರಾವಳಿ

2nd July, 2022
ಮಂಗಳೂರು, ಜು. 2:  ಕುವೈತ್‌ನಲ್ಲಿರುವ ಏರ್‌ಇಂಡಿಯಾ ಕೌಂಟರ್ ಮ್ಯಾನೇಜರ್ ಉದ್ಧಟತನದ ವರ್ತನೆ ತೋರಿರುವುದಾಗಿ ಕುವೈತ್‌ನ ಅನಿವಾಸಿ ಭಾರತೀಯ ಇಂಜಿನಿಯರ್ ಮಂಜೇಶ್ವರ ಮೋಹನ್‌ ದಾಸ್ ಕಾಮತ್ ಅವರು ಟ್ವೀಟ್ ಮಾಡಿದ್ದಾರೆ.
2nd July, 2022
ಭಟ್ಕಳ: ಜುಲೈ 3ರಿಂದ 7ರ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಗಳನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತ ಕ್ರಮಕೈಗೊಳ್ಳಲು...
2nd July, 2022
ಮಂಗಳೂರು, ಜು. 2: ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ (ಮೀಫ್)ದ ವತಿಯಿಂದ ಜುಲೈ 6ರಂದು ವಾರ್ಷಿಕ ಕೂಟವನ್ನು ಕಂಕನಾಡಿಯ ಜಮಿಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
2nd July, 2022
ಕಾಸರಗೋಡು, ಜು.2: ಜಿಲ್ಲೆಯ ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಲಿ ಅಪಾರ ನಾಶ ನಷ್ಟ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
1st July, 2022
ಉಡುಪಿ, ಜು.೧:ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಜುಲೈ ೨೪ರಂದು ನಡೆಯುವ ಆನ್‌ಲೈನ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಬಂಧಿತ ಆರೋಪಿಗಳು 

1st July, 2022
ಕಾಸರಗೋಡು : ಗಲ್ಫ್ ಉದ್ಯೋಗಿ ಸೀತಾಂಗೋಳಿ ಮುಗುವಿನ  ಅಬೂಬಕ್ಕರ್ ಸಿದ್ದಿಕ್ ( 32) ನ ಕೊಲೆಗೆ ಸಂಬಂಧಪಟ್ಟಂತೆ ಮೂವರನ್ನು ವಿಶೇಷ  ತನಿಖಾ ತಂಡ  ಬಂಧಿಸಿದ್ದು , ಇದರಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.
30th June, 2022
ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕಿನ ಶಾಲೆಗಳಿಗೆ  ಜುಲೈ 1ರ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ. 
30th June, 2022
ಮಂಗಳೂರು : ಕಲ್ಲಿಕೋಟೆಯಲ್ಲಿ ಗುರುವಾರ ರಾತ್ರಿ ದುಲ್ಹಜ್ ಚಂದ್ರದರ್ಶನವಾಗಿದ್ದು, ಜುಲೈ 1ರಂದು ದುಲ್ಹಜ್ ತಿಂಗಳು ಆರಂಭವಾಗಲಿದೆ.
30th June, 2022
ಭಟ್ಕಳ: ಪುರಸಭೆ ನೂತನ ವಾಣಿಜ್ಯ ಕಟ್ಟಡಕ್ಕೆ ಕನ್ನಡ ಇಂಗ್ಲಿಷ್ ಜೊತೆಗೆ ಉರ್ದು ಅಕ್ಷರಗಳನ್ನು ಅಳವಡಿಸುವ ವಿಚಾರವಾಗಿ ಸಂಘಪರಿವಾರದ ಸಂಘಟನೆಗಳಿಂದ ಪ್ರತಿರೋಧ ಉಂಟಾಗಿರುವ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದ್ದು ಗುರುವಾರ ...
30th June, 2022
ಪುತ್ತೂರು, ಜೂ.30: ಗುರುವಾರ ಸುರಿದ ಭಾರೀ ಮಳೆಗೆ ಕೇರಳ ಸಂಪರ್ಕದ ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇನ್ನೊಂದೆಡೆ ನಗರದ ಹಾರಾಡಿ‌ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು...
29th June, 2022
ಮಂಗಳೂರು : ವ್ಯಕ್ತಿಯನ್ನು ಕೊಂದು ಹಾಕಿದ ಪ್ರಕರಣ ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದು ಇದನ್ನು ಎಸ್ಸೆಸ್ಸೆಫ್ ತೀವ್ರವಾಗಿ ಖಂಡಿಸಿದೆ.
29th June, 2022
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು  ಗೌರವ ಸನ್ಮಾನ ಕಾರ್ಯಕ್ರಮ  ಜೂ.30 ರಂದು ಬೆಳಿಗ್ಗೆ 11 ಗಂಟೆಗೆ ಬಂಟ್ಸ್  ಹಾಸ್ಟೇಲ್ ಬಳಿಯ ಅಮೃತೋತ್ಸವ...
29th June, 2022
ಮಂದಳೂರು : ಪೌರ ಕಾರ್ಮಿಕರು ಸೇರಿದಂತೆ ಎಲ್ಲ ಸ್ವಚ್ಛತಾ ಕಾರ್ಮಿಕರನ್ನು ಏಕಕಾಲದಲ್ಲಿಯೇ ಖಾಯಂ ಗೊಳಿಸಲು ಆಗ್ರಹಿಸಿ ದ.ಕ. ಜಿಲ್ಲಾಕಾರಿಗಳ ಕಚೇರಿಯ ಮುಂಭಾಗದಲ್ಲಿ ಜು.೧ರಿಂದ ಅನಿರ್ದಿಷ್ಟಾವಧಿ ಕಾಲ ರಾಜ್ಯಾದ್ಯಂತ...
29th June, 2022
ಮಂಗಳೂರು: ರಾಜಸ್ತಾನದ ಉದಯಪುರದಲ್ಲಿ ಟೈಲರ್ ಒಬ್ಬರನ್ನು ಅಮಾನುಷವಾಗಿ ಕೊಲೆಗೈದ ಘಟನೆಯನ್ನು ಜಂ ಇಯ್ಯತುಲ್ ಖುತಬಾ ದ.ಕ. ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ.
29th June, 2022
ಮಂಗಳೂರು : ಇತ್ತೀಚೆಗೆ ಪ್ರವಾದಿಯವರ ವಿರುದ್ಧ ಬಿಜೆಪಿ ವಕ್ತಾರೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಉದಯಪುರದ ಟೈಲರ್‌ವೊಬ್ಬರ ಹತ್ಯೆ ಮಾಡಿರುವುದು ನಿಜಕ್ಕೂ ಆತಂಕಕಾರಿ ಹಾಗೂ ಅದನ್ನು...
29th June, 2022
ಕಾಸರಗೋಡು : ಕಾಸರಗೋಡು ಸ್ಪೆಷಲ್ ಬ್ರಾಂಚ್ ಎಎಸ್‌ಐ ಅವರು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದ್ದಾರೆ.  ಅಬ್ದುಲ್ ಅಝೀಝ್ (48) ಮೃತಪಟ್ಟವರು. ಅವರು ರಾಜಪುರ, ವೆಳ್ಳರಿಕುಂಡು ಪೊಲೀಸ್ ಠಾಣೆಗಳಲ್ಲಿ ಸೇವೆ...
28th June, 2022
ಭಟ್ಕಳ: ಭಟ್ಕಳ ಪುರಸಭೆಯ ನಾಮಫಲಕದಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಜೊತೆಗೆ ಉರ್ದುವಿನಲ್ಲೂ ಬರೆದಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಇದರಿಂದ ಸ್ಥಳದಲ್ಲಿ ಉಂಟಾದ ಗೊಂದಲಮಯ ವಾತಾವರಣವು...
28th June, 2022
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ಗೆ ಒಬ್ಬರು ಬಲಿಯಾಗಿದ್ದಾರೆ. ಇದರೊಂದಿಗ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,852ಕ್ಕೇರಿದೆ. ಮಂಗಳವಾರ 21 ಕೋವಿಡ್ ಪ್ರಕರಣ ಪತ್ತೆಯಾಗುವುದರೊಂದಿಗೆ ಜಿಲ್ಲೆಯಲ್ಲಿ...
28th June, 2022
ಕಾಸರಗೋಡು, ಜೂ.28: ಜಿಲ್ಲೆಯ ವೆಳ್ಳರಿಕುಂಡು ತಾಲೂಕಿನ ಹಲವೆಡೆ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.
27th June, 2022
ಖಮೀಶ್ ಮುಷಾಯತ್: ಇಂಡಿಯನ್ ಸೋಶಿಯಲ್ ಫೋರಮ್ ಐಎಸ್‌ಎಫ್‌ ಸೌದಿ ಅರೇಬಿಯಾದ್ಯಂತ ನಡೆಸುತ್ತಿರುವ ಸದಸ್ಯತ್ವ ಅಭಿಯಾನದ ಪ್ರಯುಕ್ತ ಐಎಸ್‌ಎಫ್‌ ಅಸೀರ್ ಪ್ರಾಂತ್ಯದ ಉದ್ಘಾಟನಾ ಕಾರ್ಯಕ್ರಮವು ಕಮೀಶ್ ಮುಶಾಯತ್‌ನಲ್ಲಿರುವ...
27th June, 2022
ಕಾಸರಗೋಡು, ಜೂ.27: ತಾಯಿ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕದಿಂದ ವರದಿಯಾಗಿದೆ.
26th June, 2022
ಕಾಸರಗೋಡು : ಗಲ್ಫ್ ಉದ್ಯೋಗಿಯಾದ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಆಸ್ಪತ್ರೆಗೆ ತಲುಪಿಸಿ ತಂಡವು ಪರಾರಿಯಾದ ಘಟನೆ ಇಂದು ಸಂಜೆ ಬಂದ್ಯೋಡ್ ನಲ್ಲಿ ನಡೆದಿದೆ. ಸೀತಾಂಗೋಳಿ ಮುಗುವಿನ  ಅಬೂಬಕ್ಕರ್ ಸಿದ್ದಿಕ್ (32)...
26th June, 2022
ಶಿರಸಿ: ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯಿದೆ ವೈಫಲ್ಯವಾಗಲು ಬಿಡುವುದಿಲ್ಲ, ಅರಣ್ಯ ಭೂಮಿ ಮೇಲೆ ಅವಲಂಭಿತವಾಗಿರುವ ಅರಣ್ಯವಾಸಿಗಳಿಗೆ ಸಾಗುವಳಿ ಹಕ್ಕಿಗೆ ಸಂಬಂಧಿಸಿ ಎಲ್ಲಾ ರೀತಿಯ ಬದ್ಧತೆಗೆ ಬದ್ಧರಾಗಿದ್ದೇವೆ ಎಂದು ಮಾಜಿ...
26th June, 2022
ಕುಂದಾಪುರ : ಕೋಡಿಯ ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಮುನ್ನಡೆಸುತ್ತಿರುವ ಸ್ವಚ್ಛ ಕಡಲ ತೀರ- ಹಸಿರು ಕೋಡಿಯ 10ನೆ ಹಂತ ಕಾರ್ಯಕ್ರಮವು ರವಿವಾರ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು...
26th June, 2022
ಮಲ್ಪೆ : ಕರ್ತವ್ಯ ನಿರ್ವಹಿಸುತ್ತಿದ್ದ ಕಲ್ಯಾಣಪುರದ ಮೌಂಟ್ ರೋಸರಿಯೋ ಇಂಗ್ಲೀಷ್ ಮೀಡಿಯಂ ಶಾಲೆಯ ಚಿತ್ರಕಲಾ ಶಿಕ್ಷಕರು, ಹೃದಯಾಘಾತದಿಂದ ಪ್ರಾಂಶುಪಾಲರ ಕೊಠಡಿಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ಜೂ.೨೪ರಂದು...

ಸಾಂದರ್ಭಿಕ ಚಿತ್ರ (Source: PTI)

26th June, 2022
ಕಾಸರಗೋಡು, ಜೂ.26: ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಓರ್ವ ಸಮುದ್ರ ಪಾಲಾದ ಘಟನೆ ಹೊಸದುರ್ಗದ ತುರುತ್ತಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದ್ದು, ಇಬ್ಬರು ಈಜಿ ದಡ ಸೇರಿದ್ದಾರೆ.
25th June, 2022
ಕುಮಟಾ : ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿರುವ  ಘಟನೆ  ಕುಮಟಾ ತಾಲೂಕಿನ ಬಾಡದಲ್ಲಿ ಶನಿವಾರ ನಡೆದಿದೆ. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರು ನೀರಿನಲ್ಲಿ ಮುಳುಗಿ...
Back to Top