Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಜಗತ್ತಿನ ಅತ್ಯಂತ ದೊಡ್ಡ ಹಮ್ಮರ್‌...

ಜಗತ್ತಿನ ಅತ್ಯಂತ ದೊಡ್ಡ ಹಮ್ಮರ್‌ ಎಸ್‌ಯುವಿ ಬಗ್ಗೆ ಇಲ್ಲಿದೆ ಮಾಹಿತಿ…

ವಾರ್ತಾಭಾರತಿವಾರ್ತಾಭಾರತಿ31 July 2023 8:25 PM IST
share
ಜಗತ್ತಿನ ಅತ್ಯಂತ ದೊಡ್ಡ ಹಮ್ಮರ್‌ ಎಸ್‌ಯುವಿ ಬಗ್ಗೆ ಇಲ್ಲಿದೆ ಮಾಹಿತಿ…

ಹೊಸದಿಲ್ಲಿ : ಹಮ್ಮರ್‌ ಎಸ್‌ಯುವಿಯನ್ನು ಸಾಮಾನ್ಯವಾಗಿ ಅಮೆರಿಕಾದ ಸೇನೆ ತನ್ನ ಸಿಬ್ಬಂದಿಯನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸಲು ಬಳಸುತ್ತದೆ. ಆದರೆ ಇತ್ತೀಚೆಗೆ ದೈತ್ಯ ಗಾತ್ರದ ಹಮ್ಮರ್‌ ಎಸ್‌ಯುವಿ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದು ಜಗತ್ತಿನ ಅತ್ಯಂತ ದೊಡ್ಡ ಎಸ್‌ಯುವಿ ಎಂದು ಈ ವೀಡಿಯೋ ಪೋಸ್ಟ್‌ ಮಾಡಿದ ಟ್ವಿಟ್ಟರಿಗರೊಬ್ಬರು ಹೇಳಿದ್ದಾರೆ. ಈ ಹಮ್ಮರ್‌ H1 X3 ವಾಹನವು ಸಾಮಾನ್ಯ ಹಮ್ಮರ್‌ ವಾಹನದ ಮೂರು ಪಟ್ಟು ದೊಡ್ಡ ಗಾತ್ರ ಹೊಂದಿದೆ.

ಯುಟ್ಯೂಬ್‌ ಚಾನಲ್‌ ಆಟೊಮೋಟಿವ್‌ಕ್ರೇಝರ್‌ ಈ ಹಮ್ಮರ್‌ನ ವೀಡಿಯೋ ಅಪ್‌ಲೋಡ್‌ ಮಾಡಿದ್ದು ಅದು 6.6 ಮೀಟರ್‌ ಎತ್ತರವಿದೆ 14 ಮೀಟರ್‌ ಉದ್ದವಿದೆ ಹಾಗೂ ಆರು ಮೀಟರ್‌ ಆಗಲವಿದೆ. ಈ ದೈತ್ಯ ಹಮ್ಮರ್‌ ಯುಎಇ ರಾಜಮನೆತನದ ಪ್ರಮುಖ ಸದಸ್ಯರಾಗಿರುವ ಶೇಖ್‌ ಹಮದ್‌ ಬಿನ್‌ ಹಮ್ದಾನ್‌ ಅಲ್‌ ನಹ್ಯಾನ್‌ ಅವರದ್ದು ಎನ್ನಲಾಗಿದೆ.

ಈ ಕಸ್ಟಮ್‌ ನಿರ್ಮಿತ ಹಮ್ಮರ್‌ ಮೂಲ ಹಮ್ಮರ್‌ನಂತೆಯೇ ವಿನ್ಯಾಸಗೊಳಿಸಲಾಗಿದೆ ಹಾಗೂ ದಪ್ಪ ಲೋಹದ ಪದರಗಳನ್ನು ಅದು ಹೊಂದಿದೆ. ಹಮ್ಮರ್‌ H1 X3 ಒಳಗೆ ಮನೆಯ ರೀತಿ ವಿನ್ಯಾಸಗೊಳಿಸಲಾಗಿದೆ ಹಾಗೂ ಅಲ್ಲಿ ಬೆಡ್‌ರೂಂ, ಅಡುಗೆ ಕೋಣೆ ಮತ್ತು ಸ್ನಾನಗೃಹವಿದೆ. ಈ ಎಸ್‌ಯುವಿ ತಯಾರಿ ಕಾರ್ಯ ಇನ್ನೂ ಸಂಪೂರ್ಣವಾಗಿಲ್ಲ ಎಂದು ಹೇಳಲಾಗಿದೆ ಹಾಗೂ ಅದನ್ನು ಹತ್ತಲು ಏಣಿಯ ಸಹಾಯ ಬೇಕಿದೆ. ಒಳಗೆ ನೀರು ಸರಬರಾಜಿಗೆ ಪೈಪ್‌ಲೈನ್‌ ಗಳು ಹಾಗೂ ಚಕ್ರದ ವಾಯು ಒತ್ತಡ ತಿಳಿಯಲು ಮಾಪನಗಳಿವೆ.

ಹಮ್ಮರ್‌ ಹೊರತಾಗಿ ಶೇಖ್‌ ನಹ್ಯಾನ್‌ ಅವರ ಬಳಿ 21 ಅಡಿ ಅಗಲದ ವಿಲ್ಲೀಸ್‌ ಜೀಪ್‌ ಕೂಡ ಇದೆ. ಈ ಜೀಪ್‌ ಗಾತ್ರ ಅದೆಷ್ಟು ದೊಡ್ಡದಿದೆಯೆಂದರೆ ನಹ್ಯಾನ್‌ ಅವರು ತಮ್ಮ ಕಾರುಗಳನ್ನು ಪ್ರದರ್ಶಿಸಲು ಸ್ಥಾಪಿಸಲಾಗಿರುವ ಮ್ಯೂಸಿಯಂ ಒಳಗೆ ಅದನ್ನು ಇರಿಸಲು ಸಾಧ್ಯವಾಗುತ್ತಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X