Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ತಮಿಳುನಾಡು ವಿಮಾನ ನಿಲ್ದಾಣದಲ್ಲಿ 6,500...

ತಮಿಳುನಾಡು ವಿಮಾನ ನಿಲ್ದಾಣದಲ್ಲಿ 6,500 ಕ್ಕೂ ಹೆಚ್ಚು ಜೀವಂತ ಆಮೆಗಳು ವಶ, ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ24 Jun 2023 10:37 AM IST
share
ತಮಿಳುನಾಡು ವಿಮಾನ ನಿಲ್ದಾಣದಲ್ಲಿ 6,500 ಕ್ಕೂ ಹೆಚ್ಚು ಜೀವಂತ ಆಮೆಗಳು  ವಶ, ಇಬ್ಬರ ಬಂಧನ

ತಿರುಚಿರಾಪಳ್ಳಿ (ತಮಿಳುನಾಡು): ಕೌಲಾಲಂಪುರದಿಂದ ತಮಿಳುನಾಡಿನ ತಿರುಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರು ವ್ಯಕ್ತಿಗಳನ್ನು ಶುಕ್ರವಾರ ಬಂಧಿಸಿರುವ ಕಸ್ಟಮ್ ಏರ್ ಇಂಟೆಲಿಜೆನ್ಸ್ ಯುನಿಟ್ (ಎಐಯು) ಅಧಿಕಾರಿಗಳು ಅವರಿಂದ 6,850 ಜೀವಂತ ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .

"ನಿರ್ದಿಷ್ಟ ಗುಪ್ತಚರದ ಮಾಹಿತಿ ಮೇರೆಗೆ, ತಿರುಚ್ಚಿಯ AIU ಅಧಿಕಾರಿಗಳು ವಿಮಾನ ನಿಲ್ದಾಣದ ನಿರ್ಗಮನ ಗೇಟ್ ನಲ್ಲಿ ಇಬ್ಬರು ಪ್ರಯಾಣಿಕರನ್ನು ತಡೆದರು. ಅವರ ಚೆಕ್-ಇನ್ ಲಗೇಜ್ ಗಳನ್ನು ಪರಿಶೀಲಿಸಿದಾಗ, ಅಧಿಕಾರಿಗಳು ಪ್ರತಿ ಪ್ರಯಾಣಿಕರ ಸ್ಟ್ರಾಲರ್ ಬ್ಯಾಗ್ ನೊಳಗೆ ಸಣ್ಣ ಪೆಟ್ಟಿಗೆಗಳಲ್ಲಿ ಸಣ್ಣ ಗಾತ್ರದ ಜೀವಂತ ಆಮೆಗಳನ್ನು ಬಚ್ಚಿಟ್ಟಿರುವುದು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

ಒಬ್ಬ ಪ್ರಯಾಣಿಕರಿಂದ 57,441 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಜೀವಂತ ಕಾಡು ಆಮೆಗಳನ್ನು ಮಾನ್ಯ ಆಮದು ದಾಖಲೆಗಳು ಅಥವಾ ವನ್ಯಜೀವಿಗಳನ್ನು ಭಾರತಕ್ಕೆ ಸಾಗಿಸಲು ಅಗತ್ಯವಿರುವ ಪರವಾನಗಿ ಇಲ್ಲದೆ ಭಾರತಕ್ಕೆ ಅಕ್ರಮವಾಗಿ ಆಮದು ಮಾಡಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದರು.

ರೆಡ್ ಇಯರ್ಡ್ ಸ್ಲೈಡರ್ ಆಮೆಗಳನ್ನು ಅವುಗಳ ಮೂಲ ದೇಶಕ್ಕೆ ಮರಳಿ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ.

ಅಧಿಕಾರಿಗಳು ಕಸ್ಟಮ್ಸ್ ಆಕ್ಟ್, 1962 ರ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ . ಬಂಧಿತ ಇಬ್ಬರನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು.

Tags

Tamil Nadu airport
share
ವಾರ್ತಾಭಾರತಿ
ವಾರ್ತಾಭಾರತಿ
Next Story
X