Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ...

ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಸೆರೆ

ವಾರ್ತಾಭಾರತಿವಾರ್ತಾಭಾರತಿ3 July 2023 4:04 PM IST
share
ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಸೆರೆ

ಕುಂದಾಪುರ: ಕಳೆದ ತಿಂಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ಬಂದಿದ್ದ ಮಹಿಳೆಯ 13.5 ಪವನ್ ಚಿನ್ನಾಭರಣಗಳಿದ್ದ ಪರ್ಸ್ ಕದ್ದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿರುವ ಬಗ್ಗೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) ಎಂದು ಗುರುತಿಸಲಾಗಿದೆ. ಈತ ಖಾಸಗಿ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯಿಂದ ಕಳವು ಮಾಡಿದ ಚಿನ್ನಾಭರಣಗಳಾದ 7½ ಪವನ್ ಚಿನ್ನದ ಚೈನ್, 3 ಪವನ್ ತೂಕದ ಎರಡು ಚಿನ್ನದ ಬಳೆ, 1½ ಪವನ್ ಚಿನ್ನದ ಚೈನ್, ½ ಪವನ್ ಚಿನ್ನದ ಬಳೆ, 1 ಪವನ್ ತೂಕದ 4 ಜೊತೆ ಚಿನ್ನದ ಕಿವಿ ಓಲೆ ಸಹಿತ ಒಟ್ಟು 13½ ಪವನ್ (108 ಗ್ರಾಂ) ವಶಪಡಿಸಿಕೊಳ್ಳಲಾಗಿದೆ.

ಘಟನೆ ವಿವರ: ಕಾಸರಗೋಡು ಮೂಲದ ಸುರತ್ಕಲ್ ನಿವಾಸಿ ಪ್ರವೀಣ್ ತನ್ನ ಪತ್ನಿಯೊಂದಿಗೆ ಜೂ.4ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದರು. ದೇವರ ದರ್ಶನ ಮಾಡಿ ಹೊರಗಡೆ ಬರುವಾಗ ವ್ಯಾನಿಟಿ ಬ್ಯಾಗ್ ಜೀಪ್ ಓಪನ್ ಆಗಿದ್ದು ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳವಾಗಿದ್ದು ಅದರಲ್ಲಿದ್ದ 4 ಲಕ್ಷದ 75 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚಿಂದ್ರ ಹಾಕೆ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ ಟಿ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಕೊಲ್ಲೂರು ಠಾಣೆ ಉಪನಿರೀಕ್ಷಕರಾದ ಜಯಶ್ರೀ, ಸುಧಾರಾಣಿ, ಠಾಣಾ ಸಿಬ್ಬಂದಿ ನಾಗೇಂದ್ರ ಹಾಗೂ ಸಂದೀಪ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags

kundapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X