Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಕೇಂದ್ರ ಸರ್ಕಾರ ಎಲ್ಲವನ್ನೂ ಕರ್ನಾಟಕಕ್ಕೆ...

ಕೇಂದ್ರ ಸರ್ಕಾರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲ್ಲಿಲ್ಲ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ23 Jun 2023 11:49 AM IST
share
ಕೇಂದ್ರ ಸರ್ಕಾರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲ್ಲಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಮಾತ್ರ ಮುಖ್ಯವಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯ ವಿರುದ್ಧ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಟೀಲ್ರವರೇ,ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ. ನಿಮ್ಮ ಈ ಮನೆಮುರಕುತನಕ್ಕೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ. ಆದರೂ ನಿಮಗೆ ಬುದ್ದಿ ಬಂದಿಲ್ಲ. ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲ್ಲಿಲ್ಲ. ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಅದೂ ಮಾರುಕಟ್ಟೆ ದರದಲ್ಲಿ. ಇದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ.

ನೀವು ಈ ರಾಜ್ಯದ ಮನೆ ಮಗನಾಗಿ ಬಡವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಗೆ ಹೆಗಲು ಕೊಡಬೇಕು. ರಾಜ್ಯದ ಬಡವರಿಗೆ ಅಕ್ಕಿ ಕೊಡದೇ ದ್ವೇಷದ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ನಾಯಕರಿಗೆ ತಿಳಿಹೇಳಬೇಕು. ಅದು ಬಿಟ್ಟು ಮೋದಿಯವರ ದ್ವೇಷದ ಬೆಂಕಿಗೆ ನೀವೇ ತುಪ್ಪ ಸುರಿದರೆ ಬಡವರ ಶಾಪ ನಿಮಗೆ ತಟ್ಟದಿರುತ್ತದೆಯೇ? ಎಂದು ಹೇಳಿದ್ದಾರೆ.

ಕೇಂದ್ರದ ನಿಮ್ಮ BJP ಸರ್ಕಾರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಒಂದೇ ಎರಡೇ? GST ಬಾಕಿಯಲ್ಲಿ ಮೋಸ, GST ಪರಿಹಾರದಲ್ಲಿ ಮೋಸ, ನೆರೆ ಪರಿಹಾರದಲ್ಲಿ ಮೋಸ, ಬರ ಪರಿಹಾರದಲ್ಲೂ ಮೋಸ, ಯೋಜನೆ ಅನುಷ್ಠಾನದಲ್ಲೂ ಮೋಸ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು. ಹೌದಲ್ಲವೇ.? ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

1
ಕಟೀಲ್‌ರವರೇ,ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ.
ನಿಮ್ಮ ಈ ಮನೆಮುರಕುತನಕ್ಕೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ‌.‌
ಆದರೂ ನಿಮಗೆ ಬುದ್ದಿ ಬಂದಿಲ್ಲ. ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲಿಲ್ಲ.
ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಅದೂ ಮಾರುಕಟ್ಟೆ ದರದಲ್ಲಿ.
ಇದು ತಪ್ಪೆ? pic.twitter.com/mNNnUSehsI

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 23, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X