ಎಸೆಸೆಲ್ಸಿ ಫಲಿತಾಂಶ | ತುಮಕೂರಿನ ಎಂ.ಮುಸ್ತಾರ್ ಆದೀಲ್ಗೆ 625ಕ್ಕೆ 625 ಅಂಕ

ತುಮಕೂರು 2024-25ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ನಗರದ ಸರ್ವೋದಯ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಚೇತನ ವಿದ್ಯಾಮಂದಿರದ ವಿದ್ಯಾರ್ಥಿ ಮುಹಮ್ಮದ್ ಮುಸ್ತಾರ್ ಆದೀಲ್ 625ಕ್ಕೆ 625 ಅಂಕ ಪಡೆಯುವ ಮೂಲಕ ಮೊದಲ ರ್ಯಾಂಕ್ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ತಂದೆ ಮುಹಮ್ಮದ್ ಮನ್ಸೂರ್ ಆದೀಲ್ ಹಾಗೂ ತಾಯಿ ಹಫರೀಝ್ ಜಹಾನ್, ಚೇತನ ವಿದ್ಯಾಮಂದಿರ ಸಂಸ್ಥೆಯ ಕಾರ್ಯದರ್ಶಿ ಕೆ.ವಿ.ಸುಬ್ಬರಾವ್, ಎಸ್.ಸುಬ್ಬರಾಯ ಅವರು ಅಭಿನಂದಿಸಿದರು.
Next Story