Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ...

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ದೊರೆಯಬೇಕು : ಸಚಿವ ಕೃಷ್ಣ ಬೈರೇಗೌಡ

71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Nov 2026 2:34 PM IST
share
ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ದೊರೆಯಬೇಕು : ಸಚಿವ ಕೃಷ್ಣ ಬೈರೇಗೌಡ

ತುಮಕೂರು: ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಐಟಿ-ಬಿಟಿ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷಿಕರಿಗೆ ಉದ್ಯೋಗದಲ್ಲಿ ಆದ್ಯತೆ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರದ ಪ್ರಯತ್ನಗಳು ಮುಂದುವರಿದಿವೆ ಎಂದರು.

ಕೇಂದ್ರ ಸರ್ಕಾರವು ಜಿಎಸ್‌ಟಿ ವ್ಯವಸ್ಥೆಯಲ್ಲಿ ಬದಲಾವಣೆ ತಂದ ನಂತರ ರಾಜ್ಯದ ಆದಾಯ ಕಡಿತಗೊಂಡಿದೆ. ದೇಶದಲ್ಲೇ ಕರ್ನಾಟಕವು ಹೆಚ್ಚಿನ ಪ್ರಮಾಣದಲ್ಲಿ ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಒಂದಾಗಿದೆ. ಬೆಂಗಳೂರು ನಗರವು ಅತಿ ಹೆಚ್ಚು ಆದಾಯ ತೆರಿಗೆ ಸಂಗ್ರಹವಾಗುವ ನಗರಗಳ ಪೈಕಿ ಎರಡನೇ ಸ್ಥಾನದಲ್ಲಿದ್ದರೂ, ರಾಜ್ಯಕ್ಕೆ ದೊರೆಯುವ ತೆರಿಗೆಯ ಪಾಲು ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರವು ಅಭಿವೃದ್ಧಿಯಲ್ಲಿ ಹಿಂದುಳಿದ ರಾಜ್ಯಗಳಿಗೂ ಅಗತ್ಯ ನೆರವು ನೀಡಬೇಕು. ಆದರೆ, ಕರ್ನಾಟಕದಿಂದ ಸಂಗ್ರಹವಾಗುವ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಸಮರ್ಪಕ ಪಾಲು ದೊರೆಯುವುದು ಅತ್ಯಗತ್ಯ. ಇತರ ರಾಜ್ಯಗಳ ಅಭಿವೃದ್ಧಿಗೆ ಕರ್ನಾಟಕದ ತೆರಿಗೆ ಹಣವನ್ನು ವ್ಯಯಿಸಲಾಗುತ್ತಿದೆ. ಹೆದ್ದಾರಿಗಳ ನಿರ್ಮಾಣ ಸೇರಿದಂತೆ ದೇಶದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯದ ತೆರಿಗೆ ಆದಾಯ ಬಳಕೆಯಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಆರ್ಥಿಕವಾಗಿ ಬಲಿಷ್ಠವಾದರೆ ದೇಶದ ಆರ್ಥಿಕ ಬೆಳವಣಿಗೆಗೂ ಹೆಚ್ಚಿನ ಶಕ್ತಿ ದೊರೆಯುತ್ತದೆ. ಆದ್ದರಿಂದ ರಾಜ್ಯ ಪಾವತಿಸುವ ತೆರಿಗೆಗೆ ಅನುಗುಣವಾಗಿ ಹೆಚ್ಚಿನ ಪಾಲು ದೊರೆಯಬೇಕು. ಇದರಿಂದ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗುವುದರ ಜೊತೆಗೆ ದೇಶದ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದರು.

ಭಾಷೆ ಮತ್ತು ಸಂಸ್ಕೃತಿಯ ಆಧಾರದಲ್ಲಿ ಜನರನ್ನು ವಿಭಜಿಸುವ ಬದಲು ಎಲ್ಲ ಭಾಷೆ ಹಾಗೂ ಸಂಸ್ಕೃತಿಗಳಿಗೆ ಸಮಾನ ಗೌರವ ನೀಡಬೇಕು. ಪರಸ್ಪರ ಗೌರವ ಮತ್ತು ಸಹಬಾಳ್ವೆಯಿಂದ ಮಾತ್ರ ಎಲ್ಲರೂ ಒಗ್ಗಟ್ಟಿನಿಂದ ಬದುಕಲು ಸಾಧ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಶೀಘ್ರ ಗುಣಮುಖರಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

Tags

Krishna Byre GowdaIT-BT SectorKannadigas
share
ವಾರ್ತಾಭಾರತಿ
ವಾರ್ತಾಭಾರತಿ
Next Story
X