Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. SIR ಪ್ರಕ್ರಿಯೆ ರದ್ದು, ಮುಖ್ಯ ಚುನಾವಣಾ...

SIR ಪ್ರಕ್ರಿಯೆ ರದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ರಾಜೀನಾಮೆಗೆ ನಟ ಪ್ರಕಾಶ್ ರಾಜ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ25 Sept 2026 5:26 PM IST
share
SIR ಪ್ರಕ್ರಿಯೆ ರದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ರಾಜೀನಾಮೆಗೆ ನಟ ಪ್ರಕಾಶ್ ರಾಜ್ ಒತ್ತಾಯ

ತುಮಕೂರು : ವಿಶೇಷ ಪರಿಷ್ಕರಣೆ ಹೆಸರಿನಲ್ಲಿ ಜನರಲ್ಲಿ ಗೊಂದಲ ಉಂಟು ಮಾಡಿ, ಲಕ್ಷಾಂತರ ಜನರ ಮತದಾನದ ಹಕ್ಕು ಕಸಿಯುತ್ತಿರುವ ಎಸ್.ಐ.ಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಹಾಗೆಯೇ ಬಹುಮತವಿಲ್ಲದಿದ್ದರೂ ಎಸ್.ಐ.ಆರ್. ಫಾರಂಗಳಲ್ಲಿ ಹಲವು ಅಂಶಗಳನ್ನು ಸೇರಿಸಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ ಕುಮಾರ್ ತಮ್ಮ ಸ್ಥಾನಕೆ ರಾಜೀನಾಮೆ ನೀಡಬೇಕೆಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್‍ ರಾಜ್ ಒತ್ತಾಯಿಸಿದ್ದಾರೆ.

ನಗರದ ಜನ ಚಳುವಳಿ ಕೇಂದ್ರದಲ್ಲಿ ಎಸ್.ಐ.ಆರ್ ಪ್ರತಿರೋಧ ಹೋರಾಟ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳು ಜಂಟಿಯಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಬಿಹಾರದ ರೀತಿ ಕರ್ನಾಟಕವನ್ನು ಗೆಲ್ಲುವ ಸಲುವಾಗಿ ನಡೆಸುತ್ತಿರುವ ಈ ಎಸ್.ಐ.ಆರ್. ಪ್ರಕ್ರಿಯೆಯನ್ನು ಕೂಡಲೇ ರದ್ದು ಮಾಡಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.

ಜನರ ಆಕ್ಷೇಪದ ನಡುವೆ ಯಾವ ತರಬೇತಿಯನ್ನು ನೀಡದೆ ಬಿಎಲ್‍ಓ ಗಳನ್ನು ಕಣಕ್ಕೆ ಇಳಿಸಿ, ಅವರ ಕೈಯಿಂದ ಆರ್ಜಿ ಹಂಚಿಸಿ, ಅದನ್ನು ಸರಿಯಾದ ರೀತಿಯಲ್ಲಿ ಅಪ್‍ಲೋಡ್ ಮಾಡದೆ ಕರ್ನಾಟಕದಲ್ಲಿ ಸುಮಾರು 1.08 ಕೋಟಿ ಜನರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಮತದಾರರ ಪಟ್ಟಿಯಲ್ಲಿ ಬದುಕಿದವರನ್ನು ಬಿಟ್ಟು, ಸತ್ತವರನ್ನು ಸೇರಿಸಲಾಗಿದೆ. ಅಲ್ಲದೆ, ಮತದಾರರ ಹೆಸರಿನಲ್ಲಿರುವ ಸ್ಪೆಲಿಂಗ್ ಮಿಸ್ಟೇಕ್‍ಗಳಿಗೆ ಕೈಬಿಡಲಾಗಿದೆ. ಆಯೋಗ ಮಾಡಿದ ತಪ್ಪಿಗೆ ಜನರು ಏಕೆ? ಬೀದಿಯಲ್ಲಿ ನಿಲ್ಲಬೇಕು. ವಿಐಪಿಗಳಿಗೆ ಒಂದು ರೀತಿ, ಜನಸಮಾನ್ಯರಿಗೆ ಒಂದು ರೀತಿಯ ನಡೆ ಸರಿಯಲ್ಲ. ಸಂವಿಧಾನದ ಪ್ರಕಾರ ಎಲ್ಲಾ ಮತದಾರರು ಒಂದೇ ಎಂದು ಪ್ರಕಾಶ್ ರಾಜ್ ತಿಳಿಸಿದರು.

ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕದ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಲೋಪದೋಷಗಳನ್ನು ಪಟ್ಟಿ ಮಾಡಿ, ಪಕ್ಷಾತೀತವಾಗಿ ಸಂತ್ರಸ್ತ ಮತದಾರರ ಪರವಾಗಿ ನಿಲ್ಲುವಂತೆ ಸೆಪ್ಟಂಬರ್ 30 ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಲಾಗುವುದು. ಅಲ್ಲದೆ, ಅಕ್ಟೋಬರ್ 1 ರಂದು ಕರ್ನಾಟಕವಲ್ಲದೆ ಎಸ್.ಐ.ಆರ್.ನಿಂದ ತೊಂದರೆಗೆ ಒಳಗಾಗಿರುವ ಎಲ್ಲಾ ರಾಜ್ಯಗಳ ಮುಖಂಡರು ಸೂಕ್ತ ಸಾಕ್ಷಾಧಾರಗಳೊಂದಿಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಗುವುದು. ಅ.3ರಂದು ವಕೀಲರ ತಂಡದ ಮೂಲಕ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ವಿರುದ್ದ ಎಫ್‍ಐಆರ್‌ ದಾಖಲಿಸುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅ.15ರಂದು ದೆಹಲಿಯ ಜಂತರ್‌ ಮಂಥರ್‌ ನಲ್ಲಿ ವಿರೋಧ ಪಕ್ಷದ ಸಂಸದರು, ರೈತರು ಮತ್ತು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಒಕ್ಕೂಟಗಳನ್ನು ಒಳಗೊಂಡ ಬೃಹತ್ ಹೋರಾಟ ನಡೆಸಲಾಗುತ್ತದೆ. ಸಂತ್ರಸ್ತರು ಹಾಗೂ ಸಾಮಾನ್ಯ ಜನರು ಇನ್ನು ಮುಂದೆ ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ. ಧ್ವನಿ ಇಲ್ಲದವರ ಪರ ನಿಮ್ಮ ಧ್ವನಿಯಾಗಿ ನಾವು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಚಿಂತಕ ದೊರೈರಾಜು, ಸಂಯುಕ್ತ ಹೋರಾಟದ ಸಿ.ಯತಿರಾಜು, ಎದ್ದೇಳು ಕರ್ನಾಟಕದ ಇಂದಿರಾ, ಸಿಐಟಿಯುನ ಸೈಯದ್ ಮುಜೀಬ್, ರೈತಸಂಘದ ಗೋವಿಂದರಾಜು, ಮುಹಮದ್ ಯೂಸುಫ್, ವೀರಸಂಗಯ್ಯ, ತಾಜುದ್ದೀನ್, ಸಮೀಉಲ್ಲಾ ಮೊದಲಾದವರಿದ್ದರು.

Tags

SIRActor Prakash Raj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X