Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. Tumakur | ಗ್ರಾಮ ಆಡಳಿತಾಧಿಕಾರಿ ಸಾವು:...

Tumakur | ಗ್ರಾಮ ಆಡಳಿತಾಧಿಕಾರಿ ಸಾವು: ಡಿಸಿಎಂ ಭರವಸೆ ಬಳಿಕ ಕಂದಾಯ ನೌಕರರ ಪ್ರತಿಭಟನೆ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ5 July 2026 9:18 PM IST
share
Tumakur | ಗ್ರಾಮ ಆಡಳಿತಾಧಿಕಾರಿ ಸಾವು: ಡಿಸಿಎಂ ಭರವಸೆ ಬಳಿಕ ಕಂದಾಯ ನೌಕರರ ಪ್ರತಿಭಟನೆ ಅಂತ್ಯ

ತುಮಕೂರು : ಗ್ರಾಮ ಆಡಳಿತಾಧಿಕಾರಿಯೊಬ್ಬರ ಸಾವಿನ ಹಿನ್ನೆಲೆಯಲ್ಲಿ, ಸಾವಿಗೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಆರೋಪಿಸಿ ಕಂದಾಯ ಇಲಾಖೆ ನೌಕರರು ನಡೆಸುತ್ತಿದ್ದ ಪ್ರತಿಭಟನೆಯು ಉಪಮುಖ್ಯಮಂತ್ರಿಗಳ ಭರವಸೆಯ ಬಳಿಕ ಕೊನೆಗೊಂಡಿತು.

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುವ ವೇಳೆ ಅಪಘಾತಕ್ಕೀಡಾಗಿ ವಿಎಒ ಭುವನ ಸಾವನ್ನಪಿದ್ದರು. ಸಾವಿಗೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು, ತಹಶೀಲ್ದಾರ್ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು. ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಕಂದಾಯ ಇಲಾಖೆಯ ನೌಕರರು ಶನಿವಾರ ಆಹೋ ರಾತ್ರಿ ಪ್ರತಿಭಟನೆ ನಡೆಸಿ, ರಜಾ ದಿನವಾದ ರವಿವಾರವೂ ಪ್ರತಿಭಟನೆ ಮುಂದುವರೆಸಿದ್ದರು.

ಜಿಲ್ಲಾಧಿಕಾರಿಗಳು ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಚಿತ್ರದುರ್ಗ ಜಿಲ್ಲೆಯ ಪ್ರವಾಸದಿಂದ ಹಿಂದುರಿಗಿದ ಡಿಸಿಎಂ ಹಾಗೂ ಕಂದಾಯ ಸಚಿವರು ಸ್ಥಳಕ್ಕೆ ಭೇಟಿ ನೀಡಿ, ನೌಕರರ ಮನವಿ ಆಲಿಸಿ, ಸೂಕ್ತ ಕ್ರಮದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.

ಪ್ರತಿಭಟನಾ ನಿರತ ಕಂದಾಯ ಇಲಾಖೆ ನೌಕರರನ್ನು ಉದ್ದೇಶಿಸಿ ಮಾತನಾಡಿದ ಡಾ.ಜಿ.ಪರಮೇಶ್ವರ, ಘಟನೆ ಒತ್ತಡದಿಂದಾಗಿದ್ದರೆ ಅಥವಾ ಬೇರೆ ಕಾರಣದಿಂದ ಆಗಿದ್ದರೆ ತನಿಖೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ಪ್ರತಿಭಟನೆ ರಾಜಕೀಯ ಕಾರಣಕ್ಕೆ ಆಗಬಾರದು, ನನಗೆ ಅನಾರೋಗ್ಯದ ಕಾರಣದಿಂದ ಶನಿವಾರ ಬರಲು ಸಾಧ್ಯವಾಗಿಲ್ಲ. ಗ್ರಾಮ ಆಡಳಿತಾಧಿಕಾರಿ ಚಿಕಿತ್ಸೆಗೆ ಸೂಚನೆ ನೀಡಿದ್ದೆ, ದುರಾದೃಷ್ಟವಶಾತ್ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಎರಡನೇ ಕಂದಾಯ ಸಚಿವ ನಾನು. ನನಗೂ 40 ವರ್ಷದ ಸಾರ್ವಜನಿಕ ಬದುಕಿನ ಜವಾಬ್ಧಾರಿ ಇದೆ. ಎಲ್ಲರನ್ನೂ ಸಮಾನವಾಗಿ ಕಾರಣಬೇಕು ಎಂಬ ಕಲ್ಪನೆಯಿದೆ, ನಿಮಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ನಾನು ಅಧಿಕಾರ ವಹಿಸಿಕೊಂಡ ಒಂದು ವಾರದಲ್ಲಿ ಬಡ್ತಿ ಪ್ರಕ್ರಿಯೆ ಆರಂಭಿಸಿದ್ದೇನೆ. ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ, ಪತಿ, ಪತ್ನಿ ಪ್ರಕರಣದಲ್ಲಿ ವರ್ಗಾವಣೆಗೆ, ಸಿ ಅಂಡ್ ಆರ್ ನಿಯಮ ರೂಪಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದರು.

Tags

Tumakur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X