Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. Tumakur : ಆಭರಣ ವ್ಯಾಪಾರಿ ಮನೆಯಲ್ಲಿ...

Tumakur : ಆಭರಣ ವ್ಯಾಪಾರಿ ಮನೆಯಲ್ಲಿ 2.25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು

ವಾರ್ತಾಭಾರತಿವಾರ್ತಾಭಾರತಿ4 Sept 2026 12:13 AM IST
share
Tumakur : ಆಭರಣ ವ್ಯಾಪಾರಿ ಮನೆಯಲ್ಲಿ 2.25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು

ತುಮಕೂರು : ಮನೆಯವರು ಹೊರ ಹೋಗಿರುವ ಸಂದರ್ಭದಲ್ಲಿ ಮನೆಯ ಬಾಗಿಲು ಮುರಿದು 2.25 ಕೋಟಿ ರೂ.ಮೌಲ್ಯದ ಚಿನ್ನಾಭರಣ ಕಳುವು ಮಾಡಿರುವ ಘಟನೆ ನಗರದಲ್ಲಿ ನಡೆದಿರುವುದು ವರದಿಯಾಗಿದೆ.

ಆಭರಣ ವ್ಯಾಪಾರಿ ಲಕ್ಷಂ ಗಣಪತ್ ಪವಾರ್ ಎಂಬವರ ಮನೆಯಿಂದ ಸುಮಾರು 2.25 ಕೋಟಿ ರೂ. ಮೌಲ್ಯದ ಚಿನ್ನ-ಬೆಳ್ಳಿಯ ಆಭರಣಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಆಭರಣ ವ್ಯಾಪಾರಿ ಲಕ್ಷಂ ಗಣಪತ್ ಪವಾರ್ ಮತ್ತು ಅವರ ಕುಟುಂಬವು ಆ.29 ಮತ್ತು 30 ರಂದು ತಮ್ಮ ಮಗನ ಮದುವೆಗಾಗಿ ಮಹಾರಾಷ್ಟ್ರದ ಸಾಂಗ್ಲಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳ್ಳರು ಕಾಂಪೌಂಡ್ ಗೋಡೆ ಹಾಗೂ ಕಿಟಕಿಗಳ ಗ್ರಿಲ್ ಅನ್ನು ಕತ್ತರಿಸಿ ಮನೆಗೆ ನುಗ್ಗಿದ್ದಾರೆ. ಗುರುತು ಸಿಗದಂತೆ ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನವಾದ ಬೆಲೆಬಾಳುವ ವಸ್ತುಗಳಲ್ಲಿ ಚಿನ್ನದ ಬಿಸ್ಕತ್ತುಗಳು, ಬೆಳ್ಳಿಯ ಬಾರ್‌ಗಳು ಮತ್ತು ಬೆಳ್ಳಿಯ ನಾಣ್ಯಗಳಲ್ಲದೆ, ಇತರ ಚಿನ್ನ ಮತ್ತು ಬೆಳ್ಳಿಯ ಆಭರಣಗಳೂ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags

Tumakur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X