Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. Tumakur | ವಿಮೆ ಹಣಕ್ಕಾಗಿ ತಮ್ಮನನ್ನೇ...

Tumakur | ವಿಮೆ ಹಣಕ್ಕಾಗಿ ತಮ್ಮನನ್ನೇ ಹತ್ಯೆಗೈದ ಅಣ್ಣ : ನಾಲ್ವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ24 Jun 2026 12:32 PM IST
share
Tumakur | ವಿಮೆ ಹಣಕ್ಕಾಗಿ ತಮ್ಮನನ್ನೇ ಹತ್ಯೆಗೈದ ಅಣ್ಣ : ನಾಲ್ವರು ಆರೋಪಿಗಳ ಬಂಧನ

ತುಮಕೂರು: ಎಲ್‌ಐಸಿ ವಿಮೆ ಹಣದ ಆಸೆಗಾಗಿ ಸ್ವಂತ ತಮ್ಮನನ್ನೇ ಅಣ್ಣ ತನ್ನ ಸ್ನೇಹಿತರೊಂದಿಗೆ ಸೇರಿ ಹತ್ಯೆ ಮಾಡಿ, ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದ ಪ್ರಕರಣವನ್ನು ಶಿರಾ ಪೊಲೀಸರು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಹನುಮಂತರಾಜು (40), ಲಕ್ಷ್ಮಿಕಾಂತ (31), ನವೀನ್‌ಕುಮಾರ್ (28) ಹಾಗೂ ಎಂ.ಡಿ. ಜಿಲಾನ್ (21) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರನ್ನು ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ನಿದ್ರಘಟ್ಟ ಗ್ರಾಮದ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ಅವರು ಬೆಂಗಳೂರು ಮತ್ತು ಮಂಡ್ಯದಲ್ಲಿ ಏಳನೀರು ವ್ಯಾಪಾರ ನಡೆಸುತ್ತಿದ್ದರು.

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಹಳ್ಳಿ ಮತ್ತು ಬಡೇನಹಳ್ಳಿ ಗೇಟ್ ನಡುವಿನ ಪ್ರದೇಶದಲ್ಲಿ ಅಪಘಾತ ಸಂಭವಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಆರಂಭದಲ್ಲಿ ಪ್ರಕರಣ ಅಪಘಾತದಂತೆ ಕಂಡುಬಂದಿದ್ದರೂ, ಘಟನಾ ಸ್ಥಳದಲ್ಲಿದ್ದ ಕೆಲವು ಅನುಮಾನಾಸ್ಪದ ಅಂಶಗಳಿಂದ ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ಕೊಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದರು.

ತನಿಖೆ ವೇಳೆ ಮೃತ ರಮೇಶ್ ಹಾಗೂ ಆರೋಪಿ ಹನುಮಂತರಾಜು ಅಣ್ಣ-ತಮ್ಮಂದಿರಾಗಿರುವುದು ಬೆಳಕಿಗೆ ಬಂದಿದೆ. ಇಬ್ಬರೂ ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಉದ್ಯೋಗ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಮೃತ ರಮೇಶ್ ಹೆಸರಿನಲ್ಲಿ ಸುಮಾರು 15 ಲಕ್ಷ ರೂ. ಮೊತ್ತದ ಜೀವ ವಿಮೆ ಮಾಡಿಸಲಾಗಿದ್ದು, ಅದರ ವಾರ್ಷಿಕ 85 ಸಾವಿರ ರೂ. ಕಂತನ್ನು ಆರೋಪಿ ಹನುಮಂತರಾಜು ಪಾವತಿಸುತ್ತಿದ್ದ. ಅಲ್ಲದೆ, ವಿಮೆಯ ನಾಮಿನಿಯಾಗಿ ತನ್ನ ಹೆಸರನ್ನೇ ನಮೂದಿಸಿದ್ದ ಎನ್ನಲಾಗಿದೆ.

ವಿಮೆ ಹಣ ಪಡೆಯುವ ಉದ್ದೇಶದಿಂದಲೇ ಹನುಮಂತರಾಜು ತನ್ನ ಸ್ನೇಹಿತರೊಂದಿಗೆ ಸೇರಿ ತಮ್ಮನನ್ನು ಹತ್ಯೆ ಮಾಡಿ, ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದಾನೆ ಎಂಬುದು ತನಿಖೆಯಿಂದ ಬಹಿರಂಗವಾಗಿದೆ.

ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಶಿರಾ ಮತ್ತು ಮಧುಗಿರಿ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸಿಸಿ, ಪ್ರಶಂಶನಾ ಪತ್ರ ನೀಡಿ ಅಭಿನಂದಿಸಿದ್ದಾರೆ.

Tags

insurance moneyTumakur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X