Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬಸವಕಲ್ಯಾಣದಲ್ಲಿ ಮದರಸಾ...

Bidar | ಬಸವಕಲ್ಯಾಣದಲ್ಲಿ ಮದರಸಾ ಶಿಕ್ಷಕರಿಬ್ಬರ ಮೇಲೆ ಹಲ್ಲೆ ಆರೋಪ : ಠಾಣೆಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ4 March 2026 9:17 PM IST
share
Bidar | ಬಸವಕಲ್ಯಾಣದಲ್ಲಿ ಮದರಸಾ ಶಿಕ್ಷಕರಿಬ್ಬರ ಮೇಲೆ ಹಲ್ಲೆ ಆರೋಪ :  ಠಾಣೆಗೆ ಮುತ್ತಿಗೆ
ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬೀದರ್ : ಮದರಸಾ ಶಿಕ್ಷಕರಿಬ್ಬರ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಸಾಯಂಕಾಲ ಬಸವಕಲ್ಯಾಣ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನೂರಾರು ಜನರು ಪೊಲೀಸ್ ಠಾಣೆ ಎದುರು ಜಮಾವಣೆಗೊಂಡು ಆರೋಪಿಗಳನ್ನು ಒಪ್ಪಿಸುವಂತೆ ಆಗ್ರಹಿಸಿ ಮುತ್ತಿಗೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಸಂಜೆ ಮದರಸಾ ಶಿಕ್ಷಕರಿಬ್ಬರು ನಗರದ ಯಾತ್ರಿ ನಿವಾಸದ ಕಡೆಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ, ಸುಮಾರು 6ರಿಂದ 7 ಅಪರಿಚಿತ ಯುವಕರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಸಮುದಾಯದವರು ಠಾಣೆ ಎದುರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗುಂಪನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಗದ್ದಲದ ವೇಳೆ ಠಾಣೆಯಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

ಘಟನೆ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕಿಸಿದರು. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಉದ್ವಿಗ್ನ ವಾತಾವರಣ ಮುಂದುವರಿದಿದೆ.

ಘಟನೆಗೆ ಸಂಬಂಧಿಸಿ ಹಲ್ಲೆ ನಡೆಸಿದ ಅಪರಿಚಿತ ಯುವಕರ ವಿರುದ್ಧ ಹಾಗೂ ಠಾಣೆಗೆ ಮುತ್ತಿಗೆ ಹಾಕಿ ಸರ್ಕಾರಿ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ 49 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




Tags

police stationprotestBidarBasavakalyan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X