Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸಿ:...

ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸಿ: ರಿಯಾಝ್ ಅಹಮದ್ ರೋಣ್

ವಾರ್ತಾಭಾರತಿವಾರ್ತಾಭಾರತಿ12 Aug 2025 6:02 PM IST
share
ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸಿ: ರಿಯಾಝ್ ಅಹಮದ್ ರೋಣ್
‘ಕೈಯಲ್ಲಿ ಮಣ್ಣು- ಹೃದಯದಲ್ಲಿ ಭಾರತ’ ಅಭಿಯಾನ ಸಮಾರೋಪ

ಉಡುಪಿ: ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತಬೇಕು ಎಂದು ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ರೋಣ್ ಹೇಳಿದ್ದಾರೆ.

ಚಿಲ್ಡನ್ಸ್ ಇಸ್ಲಾಮಿಕ್ ಆರ್ಗನೈಝೇಶನ್(ಸಿಐಓ) ವತಿಯಿಂದ ರವಿವಾರ ಉಡುಪಿ ಯಲ್ಲಿ ಆಯೋಜಿಸಲಾದ ಕೈಯಲ್ಲಿ ಮಣ್ಣು- ಹೃದಯದಲ್ಲಿ ಭಾರತ ಎಂಬ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡುತಿದ್ದರು.

ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಿಐಓ ರಾಜ್ಯ ಘಟಕ ಸದಸ್ಯೆ ಮೆಹರುನ್ನಿಸಾ ಮಣಿಪಾಲ್, ಜಮಾಅತೆ ಇಸ್ಲಾಮೀ ಹಿಂದ್‌ನ ಉಡುಪಿ ನಗರ ಶಾಖೆಯ ಅಧ್ಯಕ್ಷ ನಿಸಾರ್ ಅಹಮದ್, ಮಹಿಳಾ ವಿಭಾಗದ ಅಧ್ಯಕ್ಷೆ ವಾಜಿದಾ ತಬಸ್ಸುಮ್ ಉಪಸ್ಥಿತರಿದ್ದರು.

ನೂರ್‌ಜಹಾನ್ ಕಟಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಮ್ಶಾದ್ ಹಸನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಳೆದ ಒಂದು ತಿಂಗಳಿನಿಂದ ರಾಷ್ಟದಾದ್ಯಂತ ಸಿಐಓ ವತಿಯಿಂದ ಮಕ್ಕಳ ಮೂಲಕ ಪರಿಸರ ಜಾಗೃತಿ, ಪ್ರಕೃತಿ ಸಂರಕ್ಷಣೆಯ ಕುರಿತು ವೈವಿಧ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳು ತಮ್ಮ ತಮ್ಮ ಪರಿಸರ ದಲ್ಲಿ, ಶಾಲಾ-ಕಾಲೇಜು, ಕಛೇರಿ ಪಾರ್ಕ್, ಉದ್ಯಾನವನ, ಮಸೀದಿ, ಮದ್ರಸಾ, ಮಂದಿರ, ಚರ್ಚ್ ವೃದ್ಧಾಶ್ರಮಗಳ ವಠಾರದಲ್ಲಿ ತೆರಳಿ ಗಿಡ ನೆಡುವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪತ್ರಿಕಾಗೋಷ್ಠಿ, ರ್ಯಾಲಿಗಳ ಮೂಲಕ ಜಾಗೃತಿ ಮೂಡಿಸುವ ವೈವಿದ್ಯಮ ಕಾರ್ಯಕ್ರಮಗಳನ್ನು ಹಮಿಕೊಳ್ಳಲಾ ಗಿತ್ತು. ಉಡುಪಿ ಜಿಲ್ಲೆಯಲ್ಲೂ ಮಕ್ಕಳು ಸಕ್ರೀಯವಾಗಿ ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು ಮತ್ತು ಉಡುಪಿ ಜಿಲ್ಲೆಯಾದ್ಯಂತ 3,000ಕ್ಕೂ ಮಿಕ್ಕಿ ಗಿಡಗಳನ್ನು ನೆಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X