Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೂರು ದಿನಗಳ ನಿರಂತರ ಸಿನಿಮಾ ಉತ್ಸವ...

ಮೂರು ದಿನಗಳ ನಿರಂತರ ಸಿನಿಮಾ ಉತ್ಸವ ಮುಕ್ತಾಯ

ವಾರ್ತಾಭಾರತಿವಾರ್ತಾಭಾರತಿ12 Aug 2025 8:33 PM IST
share
ಮೂರು ದಿನಗಳ ನಿರಂತರ ಸಿನಿಮಾ ಉತ್ಸವ ಮುಕ್ತಾಯ

ಉಡುಪಿ, ಆ.12: ನಿರಂತರ ಉದ್ಯಾವರ ಸಂಘಟನೆಯ 8ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಸಾಮಾಜಿಕ ಕಳಕಳಿಯ ಆಯ್ದ 3 ಪ್ರಶಸ್ತಿ ವಿಜೇತ ಕನ್ನಡ ಸಿನಿಮಾಗಳ ನಿರಂತರ ಸಿನೆಮಾ ಉತ್ಸವ ಯಶಸ್ವಿಯಾಗಿ ಮುಕ್ತಾಯ ಕಂಡಿದೆ.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್, ಸಾಮಾಜಿಕ ಬದ್ಧತೆ ಮತ್ತು ಸಾಮಾಜಿಕ ಕಳಕಳಿಯ ಚಲನಚಿತ್ರದ ಮೂಲಕ ನಿರಂತರ ಸಂಘಟನೆಯು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದೆ. ಇಂತಹ ಚಲನಚಿತ್ರ ಗಳಿಗೆ ಕಡಿಮೆ ಪ್ರೇಕ್ಷಕರು ಬರುತ್ತಾರೆಯಾದರೂ, ಅವರೆಲ್ಲರೂ ಇಂತಹ ಸನ್ನಿವೇಶಗಳಿಗೆ ಪೂರಕವಾಗಿರುತ್ತಾರೆ ಎಂದರು.

ದಾಯ್ಜಿ ವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, ಭಾರತದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲೂ ಚಿಕ್ಕ ಮಕ್ಕಳಿಂದ ಹಿರಿಯರ ವರೆಗೂ ಮಾನಸಿಕ ಖಿನ್ನತೆ ಹೆಚ್ಚಾಗುತ್ತಿದೆ. ಮಾನಸಿಕ ಖಿನ್ನತೆಯ ಮೂಲಕ ದಿನ ಪ್ರತಿ ಬಹಳಷ್ಟು ಮಂದಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಜನರಿಗೆ ಮನೋರಂಜನೆ ನೀಡಲು ಮನೋರಂಜನ ಇಂಡಸ್ಟ್ರಿ ಕೋಟ್ಯಾಂತರ ವೆಚ್ಚ ಮಾಡುತ್ತಿದೆ. ಇಂತಹ ಚಲನಚಿತ್ರಗಳನ್ನು ವೀಕ್ಷಿಸುವ ಮೂಲಕ ನಮ್ಮಲ್ಲಿ ಮಾತ್ರವಲ್ಲದೆ ಸಮಾಜದಲ್ಲೂ ಬದಲಾವಣೆ ತರಲು ಸಾಧ್ಯ ಎಂದರು.

ದ್ವಿತೀಯ ದಿನ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್, ಪತ್ರಕರ್ತ ನವೀನ್ ಸೂರಿಂಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ಪುರಸ್ಕೃತ ಡಾ.ಜೊಯ್ಲಿನ್ ನೊರೋನ್ಹಾ ಮತ್ತು ಸಾಮಾಜಿಕ ಬದ್ಧತೆಯ ಚಲನಚಿತ್ರದ ನಿರ್ದೇಶಕರಾದ ಮಟಸೋರೆ ಮತ್ತು ಉತ್ಸವ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಚಿಂತಕ ಕೆ.ಫಣಿರಾಜ್, ನಿರಂತರ ಸದಸ್ಯರು ಉಪಸ್ಥಿತರಿದ್ದರು.

ನಿರಂತರ ಉದ್ಯಾವರ ಸಂಘಟನೆಯ ಅಧ್ಯಕ್ಷ ಕ್ರಾಸ್ಟೊ ಸ್ವಾಗತಿಸಿದರು. ಕಾರ್ಯದರ್ಶಿ ಒಲಿವೀರಾ ಮತಾಯಸ್ ವಂದಿಸಿದರು. ಸ್ಥಾಪಕ ಅಧ್ಯಕ್ಷ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

ಮೂರು ದಿನಗಳಲ್ಲಿ ಖ್ಯಾತ ನಿರ್ದೇಶಕರಾದ ಮಟಸೋರೆ ನಿರ್ದೇಶಕ ಆಕ್ಟ್ 1978, 19.20.21 ಮತ್ತು ಉತ್ಸವ ಗೋನಾವರ ನಿರ್ದೇಶಿಸಿದ ಫೋಟೋ ಚಲನಚಿತ್ರಗಳು ಪ್ರದರ್ಶನಗೊಂಡವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X