Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ತಾಲೂಕು ಆಸ್ಪತ್ರೆಗೆ...

ಬೈಂದೂರು ತಾಲೂಕು ಆಸ್ಪತ್ರೆಗೆ ಪೀಠೊಪಕರಣಗಳ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ16 Aug 2025 8:24 PM IST
share
ಬೈಂದೂರು ತಾಲೂಕು ಆಸ್ಪತ್ರೆಗೆ ಪೀಠೊಪಕರಣಗಳ ಹಸ್ತಾಂತರ

ಬೈಂದೂರು, ಆ.16: ಖಿದ್ಮಾ ಫೌಂಡೇಶನ್ ಕುಂದಾಪುರ ಮತ್ತು ಬೈಂದೂರು ತಾಲೂಕು ಘಟಕದ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೈಂದೂರು ಆಸ್ಪತ್ರೆಗೆ ರೋಗಿಗಳನ್ನು ಆಸೀನರಾಗಲು ಕುರ್ಚಿಗಳು ಮತ್ತು ಸ್ಟ್ರಕ್ಚರ್ ಟ್ರೋಲಿ ಹಸ್ತಾಂತರಿಸಲಾಯಿತು ಹಾಗೂ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಬೈಂದೂರಿನ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್ ಸಿ.ಸೌಕೂರ್ ಮಾತ ನಾಡಿ, ನಮ್ಮ ಆಸ್ಪತ್ರೆಗೆ ದಿನ ನಿತ್ಯ ಹಲವಾರು ರೋಗಿಗಳು ಸುತ್ತಮುತ್ತಲಿನ ಹಳ್ಳಿಗಳಿಂದ ಬರುತ್ತಾರೆ. ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಕೊರತೆ ಇದೆ. ಈಗಾಗಲೇ ಬೈಂದೂರು ತಾಲೂಕು ಕೇಂದ್ರವಾಗಿ ಮಾರ್ಪಟ್ಟಿದೆ. ಆದರೆ ನಮ್ಮ ಆಸ್ಪತ್ರೆ ಇನ್ನೂ ತಾಲೂಕು ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯವಿದೆ. ಸರಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ ಮಾತನಾಡಿದರು. ಬೈಂದೂರು ವಕೀಲರ ಸಂಘದ ಅಧ್ಯಕ್ಷ ಮೊಬಿ ಪಿ.ಸಿ. ಶುಭಹಾರೈಸಿದರು. ಸಂಸ್ಥೆಯ ಅಧ್ಯಕ್ಷ ಶೇಖ್ ಅಬು ಮುಹಮ್ಮದ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಫಯಾಜ್ ಅಲಿ ಬೈಂದೂರು, ಖಿದ್ಮಾ ಫೌಂಡೇಶನ್‌ನ ಉಪಾಧ್ಯಕ್ಷರಾದ ಮುಹಮ್ಮದ್ ಹಾರಿಸ್ ಗೋಳಿಹೊಳೆ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಫಾರ್ಮಸಿ ಅಧಿಕಾರಿ ಅಶ್ಫಾಕ್ ನಾಗೂರು, ಸದಸ್ಯರಾದ ಬೇದ್ರೆ ಇಬ್ರಾಹಿಂ ಕುಂದಾಪುರ, ಅಬ್ದುಲ್ ರಹ್ಮಾನ್ ಶೀರೂರು, ರಿಝ್ವಾನ್ ನಾಗೂರು, ಅಸ್ಲಮ್ ತಲ್ಲೂರು, ಇರ್ಫಾನ್ ನಾಗೂರು, ಹಸನ್ ಶಬ್ಬರ್ ಶೀರೂರು, ಜಲಾಲ್ ಶೇಖ್ ಕಂಡ್ಲೂರು, ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಮೌಲಾನಾ ಝಮೀರ್ ಅಹ್ಮದ್ ರಶಾದಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಕಾರ್ಯದರ್ಶಿ ಮುಹಮ್ಮದ್ ರಫೀಕ್ ವಂಡ್ಸೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X