Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರ್ವೋದಯದ ಸತ್ಯಾಗ್ರಹ, ಸ್ವರಾಜ್ಯ...

ಸರ್ವೋದಯದ ಸತ್ಯಾಗ್ರಹ, ಸ್ವರಾಜ್ಯ ಪರಿಕಲ್ಪನೆ ಭಾರತವನ್ನು ಕಟ್ಟಬೇಕು: ಪ್ರೊ.ವರದೇಶ ಹಿರೇಗಂಗೆ

ವಾರ್ತಾಭಾರತಿವಾರ್ತಾಭಾರತಿ22 Aug 2025 7:30 PM IST
share
ಸರ್ವೋದಯದ ಸತ್ಯಾಗ್ರಹ, ಸ್ವರಾಜ್ಯ ಪರಿಕಲ್ಪನೆ ಭಾರತವನ್ನು ಕಟ್ಟಬೇಕು: ಪ್ರೊ.ವರದೇಶ ಹಿರೇಗಂಗೆ

ಕುಂದಾಪುರ, ಆ.22: ಸರ್ವೋದಯದ ಸತ್ಯಾಗ್ರಹ, ಸ್ವರಾಜ್ಯ ಪರಿಕಲ್ಪನೆಯ ಭಾರತವನ್ನು ನಾವು ಕಟ್ಟಬೇಕಾಗಿದೆ ಎಂದು ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲೋಸಾಫಿಕಲ್ ಆರ್ಟ್ಸ್ ಮತ್ತು ಸೈನ್ಸ್‌ನ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ, ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಮಂಗಳೂರು ವಿವಿಯ ರಾಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾದ ಮೂರನೇ ಸೆಮಿಸ್ಟರ್‌ನ ರಾಜ್ಯಶಾಸ್ತ್ರ ಪಠ್ಯಕ್ರಮದ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ರಾಜಕೀಯ ಚಿಂತನೆಗಳು ಮೂಲಭೂತ ಚಿಂತನೆಗಳಿಗೆ ಒಳಗಾಗಬೇಕು. ಅಂದಿನ ಚಿಂತನೆಗಳನ್ನು ಇಂದು ನೋಡಲು ಸಾಧ್ಯವಿಲ್ಲ. ಹಾಗೆಯೇ ಸರ್ವ ಧರ್ಮ ಸಮಭಾವ, ಸರ್ವೋದಯದ ಪರಿಕಲ್ಪನೆಯ ರಾಷ್ಟ್ರೀಯತೆ ರೂಪು ಗೊಳ್ಳಬೇಕು. ಸರ್ವಧರ್ಮ ಸಮನ್ವಯತೆ ಇರಬೇಕು ಎಂದು ನುಡಿದರು.

ಪಠ್ಯಕ್ರಮದ ನೆಲೆಯಲ್ಲಿ, ರಾಜಕೀಯ ಚಿಂತನೆಗಳಲ್ಲಿ ಆಯಾ ಕಾಲಘಟ್ಟ ದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ರಾಜಕೀಯ ಶಾಸ್ತ್ರ ಎನ್ನುವುದು ವಿಶಾಲ ವ್ಯಾಪ್ತಿಯ ಕ್ಷೇತ್ರ. ಜಗತ್ತಿನಾದ್ಯಂತ ಹರಡಿಕೊಂಡ ಪ್ರಾಚೀನ ಜ್ಞಾನ ಶಾಸ್ತ್ರ. ವಿಶ್ವದೆಲ್ಲೆಡೆ ಹಲವು ಮಜಲುಗಳನ್ನು ಕಾಯ್ದುಕೊಂಡಿವೆ. ಇದು ಹಲವು ಸಿದ್ಧಾಂತಗಳನ್ನು ಒಳಗೊಂಡಿದೆ. ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ರಾಜಕೀಯ ಚಿಂತನೆ ಮತ್ತು ಚಿಂತಕರ ವಿಚಾರಗಳನ್ನು ತಿಳಿಯುತ್ತೇವೆ. ಆದರೆ ಮಹಿಳಾ ರಾಜಕೀಯ ಚಿಂತನೆಗಳನ್ನು ಎಲ್ಲಿಯೂ ಗುರುತಿಸಿದಂತೆ ಕಾಣುತ್ತಿಲ್ಲ. ಭಾರತದಲ್ಲಿ ಕಮಲಾದೇವಿ ಚಟ್ಟೋಪಾ ಧ್ಯಾಯರಂತಹ ರಾಜಕೀಯ ಚಿಂತಕ ರಿದ್ದಾರೆ. ಮಹಿಳಾ ಚಿಂತನೆ ರಾಜ್ಯಶಾಸ್ತ್ರದಲ್ಲಿ ಪ್ರಮುಖ ಪಾತ್ರ ಪಡೆಯ ಬೇಕಾಗಿದೆ ಎಂದವರು ಹೇಳಿದರು.

ಗಾಂಧೀಜಿ, ನೆಹರು, ಅಂಬೇಡ್ಕರ್, ಮೌಲಾನಾ ಅಬ್ದುಲ್ ಕಲಾಂ ಅಜಾದ್, ಕಮಲಾದೇವಿ ಚಟ್ಟೋಪಾಧ್ಯಾಯ ಇವರ ರಾಜಕೀಯ ಚಿಂತನೆಗಳನ್ನು ನಾವಿಂದು ಗುರುತಿಸಬೇಕಾಗಿದೆ ಎಂದು ಪ್ರೊ.ಹಿರೇಗಂಗೆ ತಿಳಿಸಿದರು.

ಕುಂದಾಪುರ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆ ಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರಾದ ಪ್ರೊ.ಸತ್ಯನಾರಾಯಣ, ಮಂಗಳೂರು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷ ಐವಿನ್ ಫ್ರಾನ್ಸಿಸ್ ಲೋಬೋ, ಕಾರ್ಕಳ ಎಸ್.ವಿ.ಟಿ.ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಗೀತಾ ಜಿ ಉಪಸ್ಥಿತರಿದ್ದರು.

ಮಂಗಳೂರು ವಿಶ್ವವಿದ್ಯಾಲಯ ರಾಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಡಾಗಣೇಶ್ ಶೆಟ್ಟಿ ವಂದಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಹರ್ಷಿತಾ ಸ್ವಾಗತಿಸಿದರು. ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಕಾವ್ಯಶ್ರೀ ಅತಿಥಿಗಳನ್ನು ಪರಿಚಯಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X