Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಸ್ತನ...

ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 Aug 2025 5:45 PM IST
share
ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕ ಉದ್ಘಾಟನೆ

ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆ (ಮಿಷನ್ ಆಸ್ಪತ್ರೆ)ಯಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕ(ಮ್ಯಾಮೋಗ್ರಫಿ ಯುನಿಟ್)ವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಶನಿವಾರ ಉದ್ಘಾಟಿಸಿದರು.

ಬಳಿಕ ಆಸ್ಪತ್ರೆಯ ಚಾಪೆಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಮಿಷನ್ ಆಸ್ಪತ್ರೆ ಕಳೆದ 103ವರ್ಷಗಳಿಂದ ನಿರಂತರವಾಗಿ ಈ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿರುವುದು ಹೆಮ್ಮೆ ವಿಷಯ. ಆಸ್ಪತ್ರೆಯ ಸ್ಥಾಪಕರ ಧ್ಯೇಯವನ್ನು ಈಗಲೂ ಮುಂದು ವರೆಸಿಕೊಂಡು ನಿಷ್ಠೆಯಿಂದ ಶ್ರೇಷ್ಠ ಸೇವೆಯನ್ನು ಇಲ್ಲಿ ನೀಡಲಾಗುತ್ತಿದೆ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯಿಂದ ಆರಂಭಿಸಲಾದ ಈ ಆಸ್ಪತ್ರೆಯು ಇನ್ನಷ್ಟು 100ವರ್ಷಗಳ ಕಾಲ ಬೆಳೆಯಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಮಾತನಾಡಿ, ಈ ಕೇಂದ್ರವನ್ನು ನಾವು ಆರಂಭಿಸಿರುವುದು ಯಾವುದೇ ಲಾಭ ಗಳಿಸಲು ಅಲ್ಲ. ಬದಲಾಗಿ ಜನರಿಗೆ ಸೇವೆ ನೀಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ. ಇಂದು ಮಹಿಳೆಯರಲ್ಲಿ ಬೇರೆ ಎಲ್ಲ ಕ್ಯಾನ್ಸರ್‌ಗಿಂತ ಸ್ತನ ಕ್ಯಾನ್ಸರ್‌ ಗಳೇ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾಗಿ ಮಹಿಳೆಯರು ಇದರ ಬಗ್ಗೆ ನಿರ್ಲಕ್ಷ್ಯ ಮಾಡದೇ ಒಂದು ಅಥವಾ ಎರಡು ವರ್ಷಗಳಿಗೊಮ್ಮೆ ತಪಾಸಣೆಗೆ ಒಳಪಡಿಸಿಕೊಳ್ಳಬೇಕು ಎಂದರು.

ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬರು ಸ್ತನ ಕ್ಯಾನ್ಸರ್‌ಗೆ ತುತ್ತಾದರೆ, 8 ನಿಮಿಷಕ್ಕೆ ಒಬ್ಬರು ಸಾಯುತ್ತಿದ್ದಾರೆ. ವರ್ಷದಲ್ಲಿ ಒಂದು ಲಕ್ಷ ಜನ ಇದಕ್ಕೆ ಬಲಿಯಾಗು ತ್ತಿದ್ದಾರೆ. ಈಗ ಶೇ.50ರಷ್ಟು 50ವರ್ಷದೊಳಗಿನವರಲ್ಲಿ ಈ ಕ್ಯಾನ್ಸರ್ ಕಂಡು ಬರುತ್ತಿದೆ. ನಮ್ಮ ಇದರ ಬಗ್ಗೆ ಹೆಚ್ಚಿನ ಜಾಗೃತಿ ಇಲ್ಲದೆ ಇರುವುದರಿಂದ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಬಲಿಯಾಗುತ್ತಿದ್ದಾರೆ. ಭಾರತದಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷೆ ದುಬಾರಿಯಾಗಿದೆ. ಆದರೆ ನಾವು ಇಲ್ಲಿ ಎಲ್ಲರಿಗೂ ಅನುಕೂಲವಾಗುವ ದರದಲ್ಲಿ ಈ ಪರೀಕ್ಷೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಸಿಎಸ್‌ಐ ಕೆಎಸ್‌ಡಿಯ ಖಜಾಂಚಿ ರೆ.ಐವನ್ ಡಿಸೋನ್ಸ್ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಸಿಎಸ್‌ಐ ಕೆಎಸ್‌ಡಿಯ ವುಮೆನ್ಸ್ ಫೆಲೋಶಿಪ್ ಭಾರತಿ ಹೇಮಚಂದ್ರ, ಆಸ್ಪತ್ರೆಯ ಉಪ ನಿರ್ದೇಶಕಿ ಡಾ.ದೀಪಾ ರಾವ್ ಹಾಗೂ ಮೈಂಡ್ ಟ್ರೈನರ್, ಸಮಾಲೋಚಕಿ ತನುಜಾ ಮಾಬೆನ್ ಮಾತನಾಡಿದರು.

ಸಿಎಸ್‌ಐ ಕೆಎಸ್‌ಡಿಯ ಉಡುಪಿ ಏರಿಯಾ ಚೇಯರ್‌ಮೆನ್ ರೆ.ಕಿಶೋರ್ ಕುಮಾರ್ ಹಾಗೂ ಎಲ್‌ಎಂಎಚ್ ಚಾಪ್ಲೈನ್ ರೆ.ರೈಚಲ್ ಡಿಸಿಲ್ವ ಪ್ರಾರ್ಥನೆ ನೆರವೇರಿಸಿದರು. ಎಲ್‌ಎಂಎಚ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಸುಜಾ ಕರ್ಕಡ ಸ್ವಾಗತಿಸಿದರು. ನರ್ಸಿಂಗ್ ಅಧೀಕ್ಷಕಿ ಶೈವಲ್ಯ ದೇವಾಡಿಗ ವಂದಿಸಿದರು. ಎಚ್‌ಆರ್ ಮೆನೇಜರ್ ಲಿಯೋನ ಸ್ಟ್ರೇಲಿಟಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X