Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆಸ್ಕರ್ ಯುವ ನಾಯಕತ್ವವನ್ನು ಬೆಳೆಸಿದ...

ಆಸ್ಕರ್ ಯುವ ನಾಯಕತ್ವವನ್ನು ಬೆಳೆಸಿದ ಸಜ್ಜನ ರಾಜಕಾರಣಿ: ಅಭಯ ಚಂದ್ರ ಜೈನ್

ವಾರ್ತಾಭಾರತಿವಾರ್ತಾಭಾರತಿ14 Sept 2025 7:27 PM IST
share
ಆಸ್ಕರ್ ಯುವ ನಾಯಕತ್ವವನ್ನು ಬೆಳೆಸಿದ ಸಜ್ಜನ ರಾಜಕಾರಣಿ: ಅಭಯ ಚಂದ್ರ ಜೈನ್
ದಿವಂಗತ ಆಸ್ಕರ್ ಫೆರ್ನಾಂಡಿಸ್ ಸ್ಮರಣಾರ್ಥ ಸ್ಪರ್ಧೆಗಳ ಸಮಾರೋಪ

ಉಡುಪಿ, ಸೆ.14: ಆಸ್ಕರ್ ಫೆರ್ನಾಂಡಿಸ್ ಪಕ್ಷದಲ್ಲಿ ತಮಗಿರುವ ಪ್ರಭಾವ ವನ್ನು ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳದೆ ಯುವ ನಾಯಕತ್ವವನ್ನು ಬೆಳೆಸುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾದರು. ಅವರ ನಿಧನದ ಬಳಿಕವೂ ಕಾರ್ಯ ಕರ್ತರು ಅವರನ್ನು ನೆನಪಿಸುವಂತಹ ಸಜ್ಜನ ರಾಜಕಾರಣಿ ಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಹೇಳಿದ್ದಾರೆ.

ಆಸ್ಕರಣ್ಣನ ಕನಸಿನ ಮತ್ತು ನನಸಿನ ಉಡುಪಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಆಶ್ರಯದಲ್ಲಿ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಶನಿವಾರ ಆಯೋಜಿಸಲಾದ ಹಿರಿಯ ಕಾಂಗ್ರೆಸ್ ನಾಯಕ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಆಸ್ಕರ್ ಫೆರ್ನಾಂಡಿಸ್ ತಮ್ಮ ಜೀವನದುದ್ದಕ್ಕೂ ಜನರ ಭಾವನೆಗಳಿಗೆ ಬೆಲೆ ನೀಡಿದ ಓರ್ವ ಮುತ್ಸದ್ದಿ ನಾಯಕ. ಯಾವುದೇ ಪ್ರಚಾರ ಬಯಸದೆ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬಂದರು. ಶಿಕ್ಷಣಕ್ಕೆ ಸದಾ ಬೆಂಬಲ ನೀಡುವ ಮೂಲಕ ಆ ಕ್ಷೇತ್ರಕ್ಕೆ ಯಾವುದೇ ರಾಜಕಾರಣಿ ಅನುದಾನ ಕೇಳಿದಷ್ಟು ಕೊಡುವ ಉದಾರ ಮನಸ್ಸನ್ನು ಹೊಂದಿದ್ದರು. ಅವರ ಸಂಯಮ ಹಾಗೂ ತಾಳ್ಮೆ ಇಂದಿನ ಯುವ ರಾಜಕಾರಣಿಗಳಿ ಮಾದರಿಯಾಗ ಬೇಕಿದೆ ಎಂದರು.

ಮಾಜಿ ಶಾಸಕ ಗೋಪಾಲ ಪೂಜಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಕೆ.ಜಯ ಪ್ರಕಾಶ್ ಹೆಗ್ಡೆ ಸಹಿತ ಹಲವು ನಾಯಕರು ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಮೇಶ್ ಕಾಂಚನ್, ಹರಿ ಪ್ರಸಾದ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಹರಿಪ್ರಸಾದ್ ರೈ ರಾಜು ಪೂಜಾರಿ, ಮಲ್ಯಾಡಿ ಶಿವರಾಮ್ ಶೆಟ್ಟಿ, ಆಸ್ಕರ್ ಫೆರ್ನಾಂಡಿಸ್ ಅವರ ಧರ್ಮಪತ್ನಿ ಬ್ಲೋಸಮ್ ಫೆರ್ನಾಂಡಿಸ್, ಮುಖಂಡರಾದ ಸೂರ್ಯ ಪ್ರಕಾಶ್, ಮೇರಿ ಶ್ರೇಷ್ಠ, ಸಮಿತಿಯ ಪ್ರಮುಖರಾದ ಮಹಾಬಲ ಕುಂದರ್, ಯತೀಶ್ ಕರ್ಕೇರಾ, ಮುರಳಿ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಉಪೇಂದ್ರ ಮೆಂಡನ್, ಮನೋಜ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X