Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಿಷಾಸುರ ನಾಡಿನ ಮೂಲನಿವಾಸಿಗಳ ಅಸ್ಮಿತೆ:...

ಮಹಿಷಾಸುರ ನಾಡಿನ ಮೂಲನಿವಾಸಿಗಳ ಅಸ್ಮಿತೆ: ನಟ ಚೇತನ್

ವಾರ್ತಾಭಾರತಿವಾರ್ತಾಭಾರತಿ21 Sept 2025 2:08 PM IST
share
ಮಹಿಷಾಸುರ ನಾಡಿನ ಮೂಲನಿವಾಸಿಗಳ ಅಸ್ಮಿತೆ: ನಟ ಚೇತನ್
ಉಡುಪಿ: ಅಂಬೇಡ್ಕರ್ ಯುವಸೇನೆಯಿಂದ ಮಹಿಷಾಸುರನಿಗೆ ಪುಷ್ಪಾರ್ಚನೆ ಕಾರ್ಯಕ್ರಮ

ಮಲ್ಪೆ, ಸೆ.21: ಮಹಿಷಾಸುರ ಚಾತುರ್ವರ್ಣ ಧರ್ಮಕ್ಕೆ ಸೇರಿದವನಲ್ಲ. ಮಹಿಷ ಮತ್ತು ಚಾಮುಂಡಿ ಮುಖಾಮುಖಿಯಾಗಿಲ್ಲ. ಭೌಗೋಳಿಕವಾಗಿ ಮಹಿಷಾಸುರ ಬೌದ್ಧ ಧರ್ಮ ಪ್ರಚಾರಕ ಮತ್ತು ಅಸ್ಮಿತೆಯಾಗಿ ನಮ್ಮ ನಡುವೆ ಕಂಗೊಳಿಸುವ ಇತಿಹಾಸ ಪುರುಷರಾಗಿದ್ದಾರೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ರವಿವಾರ ಆಯೋಜಿಸಿದ್ದ ಮಹಿಷಾಸುರನಿಗೆ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಹಿಂದೂ ಪುರಾಣಗಳಲ್ಲಿ ಅವಾಸ್ತವಿಕ, ಅಮಾನವೀಯ ಮತ್ತು ಅವೈಜ್ಞಾನಿಕ ಸಂಗತಿಗಳನ್ನು ಮಂಡಿಸಿ ವೈದಿಕಶಾಹಿಗಳು, ಮೂಲನಿವಾಸಿಗಳ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಸಾರ್ವಭೌಮತ್ವಗಳನ್ನು ಕಸಿದುಕೊಂಡಿದ್ದಾರೆ. ಭಾರತದಲ್ಲಿ ಮನುವಾದಿಗಳು ಪುರಾಣ ಮತ್ತು ಮಹಾ ಕಾವ್ಯಗಳನ್ನೇ ಇತಿಹಾಸವೆಂದು ಬಣ್ಣಿಸಿ ಇಲ್ಲಿನ ಮೂಲನಿವಾಸಿಗಳನ್ನು ದಾರಿ ತಪ್ಪಿಸಿದ್ದಾರೆ ಎಂದು ಅವರು ಹೇಳಿದರು.

ಜನಪರ ಹೋರಾಟಗಾರ ಜಯನ್ ಮಲ್ಪೆ ಮಾತನಾಡಿ, ಬಲಿ ಚಕ್ರವರ್ತಿ, ರಾವಣ, ನರಕಾಸುರ, ಮಹಿಷಾಸುರ ಮುಂತಾದ ಮಹಾರಾಜರನ್ನು ಹೇಯವಾಗಿ ಚಿತ್ರಿಸುವ ಮೂಲಕ ಬೌದ್ಧ ಧರ್ಮವನ್ನು ನಾಶಮಾಡುವ ಪಿತೂರಿಯನ್ನು ಮನುವಾದಿಗಳು ಮಾಡಿದ್ದಾರೆ. ಮಹಿಷಾಸುರ ಎಂದರೆ ಪ್ರಾಣವನ್ನು ರಕ್ಷಿಸುವ ಮಹಾರಕ್ಷಕ ಮತ್ತು ಮಹಿಷಮಂಡಲವನ್ನು ಕಟ್ಟಿ ಬೆಳೆಸಿದ ದೊರೆ ಎಂದರು.

ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮಾತನಾಡಿ, ಮಹಿಷಾಸುರನ ಸ್ಮರಣೆ ಯಾವುದೇ ಧರ್ಮ ಅಥವಾ ಸರಕಾರದ ವಿರುದ್ಧವಲ್ಲ. ಇದು ಪುರಾಣ, ಮೌಢ್ಯ ಮತ್ತು ಅವೈಜ್ಞಾನಿಕ ಸಂಪ್ರದಾಯಗಳ ವಿರುದ್ಧ ಮೂಲನಿವಾಸಿಗಳು ಆಚರಿಸುವ ಹಬ್ಬ. ಭಾರತೀಯ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಎಂದು ತಿಳಿಸಿದರು.

ಅಂಬೇಡ್ಕರ್ ಯುವಸೇನೆಯ ಮುಖಂಡರಾದ ಹರೀಶ್ ಸಾಲ್ಯಾನ್, ದಯಾಕರ್ ಮಲ್ಪೆ, ಅರುಣ್ ಸಾಲ್ಯಾನ್, ಭಗವಾನ್ ಮಲ್ಪೆ, ಪ್ರಶಾಂತ್ ಬಿ.ಎನ್., ರವಿರಾಜ್ ಲಕ್ಷ್ಮೀ ನಗರ, ನವೀನ್ ಬನ್ನಂಜೆ, ಶಶಿಕಾಂತ್ ನೇಜಾರು, ಸಾಧು ಚಿಟ್ಪಾಡಿ, ವಿನಯ ಕೊಡಕೂರು, ರಾಜೇಶ್ ಮಲ್ಪೆ, ಅಶೋಕ್ ನಿಟ್ಟೂರು, ಸುಕೇಶ್ ಪುತ್ತೂರು, ರಾಜೇಶ್ ಸಂತೆಕಟ್ಟೆ, ಜೀವನ್ ಕೊಡವೂರು, ವಿಘ್ನೇಶ್ ಉಡುಪಿ, ಸುಶೀಲ್ ಕೊಡವೂರು, ಶ್ರವಣ್ ಸಂತೆಕಟ್ಟೆ, ಉಡುಪಿ ನಗರಸಭಾ ಸದಸ್ಯ, ಯಾದವ ಕೊಳ, ಸಂಧ್ಯಾ ತಿಲಕ್ ರಾಜ್, ಪೂರ್ಣಿಮಾ, ವಿನೋದ್, ಪ್ರಮೀಳಳಾ, ಸುಜಾತಾ, ಚಿತ್ರಾಕ್ಷಿ ತೊಟ್ಟಂ, ಜಾನಕಿ ನೆರ್ಗಿ ಮೊದಲಾದವರು ಉಪಸ್ಥಿತರಿದ್ದರು.

ಸತೀಶ್ ಕಪ್ಪೆಟ್ಟು ಸ್ವಾಗತಿಸಿದರು. ಗುಣವಂತ ತೊಟ್ಟಂ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X