Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ...

ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ2 Oct 2025 12:56 PM IST
share
ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ಕಾರ್ಕಳ : ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ ತಳ‌ ಸಮುದಾಯದ ಜನರಿಗೆ ದೇವಸ್ಥಾನ ಪ್ರವೇಶ ನೀಡಬೇಕು, ಯಾವ ದೇವಸ್ಥಾನದಲ್ಲಿ ತಳ ಸಮುದಾಯದ ಜನರಿಗೆ ಪ್ರವೇಶವಿಲ್ಲವೋ ಅಂತಹ ದೇವಸ್ಥಾನಕ್ಕೆ ನಾನು ಹೋಗುವುದಿಲ್ಲ ಎನ್ನುವ ಜಾತಿ ವ್ಯವಸ್ಥೆಯ ವಿರುದ್ದದ ಸಮಾನತೆಯ ಪರವಾದ ಹೋರಾಟವೇ ಗಾಂಧಿ ವಿರೋದಿಗಳ ಹುಟ್ಟಿಗೆ ಕಾರಣವಾಯಿತು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಅಭಿಪ್ರಾಯಪಟ್ಟರು ಅವರು ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಿ ಮಾತನಾಡಿದರು.

ಹಿರಿಯ‌ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ ಮಾತನಾಡಿ ಗಾಂಧಿ ಪ್ರತಿಪಾದಿಸಿ ತತ್ವ ಸಿದ್ದಾಂತಗಳು ಸರ್ವ ಕಾಲಕ್ಕೂ ಪ್ರಸ್ತುತ ಮತ್ತು ಆ ತತ್ವ ಸಿದ್ದಾಂತಗಳು ದೇಶದ ಅಭಿವೃದ್ಧಿಗೆ ಪೂರಕವಾಗಿವೆ ಈ ಸಿದ್ದಾಂತಗಳನ್ನು ಅನುಸರಿಸಿದರೆ ಮಾತ್ರವೇ ದೇಶ ಪ್ರಗತಿ ಕಾಣಲು ಸಾದ್ಯ ಎಂದು ದೇಶದ ಚುಕ್ಕಾಗಿ ಹಿಡಿದವರು ಮನಗಾಣಬೇಕು ಆ ಮೂಲಕವೆ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಸಾದ್ಯ ಎಂದರು.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ನಾಗಪ್ಪ ಮೇರ ಮಹನೀಯರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ದೀಪ ಬೆಳಗಿ ಉದ್ಗಾಟಿಸಿ ಸಂಧರ್ಬೋಜಿತ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷರಾದ ಸುಬಿತ್ ಕುಮಾರ್, ಪ್ರತಿಮಾ ರಾಣೆ, ಸೀತಾರಾಮ್ , ರೆಹಮತ್ ಶೇಖ್, ಜಿಲ್ಲಾ ಕಾಂಗ್ರೇಸ್ ಉಪಾದ್ಯಕ್ಷ ಸುಧಾಕರ್ ಕೋಟ್ಯಾನ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಬಾನು ಭಾಸ್ಕರ್ ಪೂಜಾರಿ, ಪುರಸಭಾ ಸದಸ್ಯ ವಿವೇಕ್ ಶೆಣೈ, ಸೇವಾದಳ ಅದ್ಯಕ್ಷ ಅಬ್ದುಲ್ಲಾ ಸಾಣೂರು, ಅಲ್ಪಸಂಖ್ಯಾತ ಘಟಕದ ತನ್ವೀರ್ ತೆಳ್ಳಾರ್ ,ಭೂನ್ಯಾಯ ಮಂಡಲಿ ಸದಸ್ಯ ಸುನೀಲ್ ಭಂಡಾರಿ, ಗ್ಯಾರಂಟಿ ಸದಸ್ಯರಾದ ಹೇಮಂತ್, ಪಿಲಿಫ್ಸ್,, ಯುವ ಕಾಂಗ್ರೆಸ್ ಮಂಜುನಾಥ್ ಜೋಗಿ, ಪ್ರಕಾಶ್ ಆಚಾರ್ಯ, ಬ್ಲಾಕ್ ಪಧಾದಿಕಾರಿಗಳು ಉಪಸ್ಥಿತರಿದ್ದರು, ಜಾರ್ಜ್ ಕ್ಯಾಸ್ಟಲೀನೋ ಸ್ವಾಗತಿಸಿ, ರಮೇಶ್ ಪತೊಂಜಿಕಟ್ಟೆ ಧನ್ಯವಾದವಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X