Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸ್ವಸಾಮರ್ಥ್ಯ, ಆತ್ಮವಿಶ್ವಾಸದಿಂದ ಯಶಸ್ವಿ...

ಸ್ವಸಾಮರ್ಥ್ಯ, ಆತ್ಮವಿಶ್ವಾಸದಿಂದ ಯಶಸ್ವಿ ಉದ್ಯಮಿಯಾಗಲು ಸಾಧ್ಯ: ಬಿಷಪ್ ಅ.ವಂ.ಡಾ.ಜೆರಾಲ್ಡ್ ಲೋಬೊ

ವಾರ್ತಾಭಾರತಿವಾರ್ತಾಭಾರತಿ2 Oct 2025 9:16 PM IST
share
ಸ್ವಸಾಮರ್ಥ್ಯ, ಆತ್ಮವಿಶ್ವಾಸದಿಂದ ಯಶಸ್ವಿ ಉದ್ಯಮಿಯಾಗಲು ಸಾಧ್ಯ: ಬಿಷಪ್ ಅ.ವಂ.ಡಾ.ಜೆರಾಲ್ಡ್ ಲೋಬೊ
ನಾಲ್ವರು ಸಾಧಕರಿಗೆ ಪ್ರೇರಣಾ ಪ್ರಶಸ್ತಿ ಪ್ರದಾನ

ಕಾರ್ಕಳ, ಅ.2: ಯಾರಲ್ಲಿ ಕನಸು, ಛಲ, ಸ್ವಸಾಮರ್ಥ್ಯ, ಆತ್ಮ ವಿಶ್ವಾಸ ವಿರುತ್ತದೋ ಅವರು ಓರ್ವ ಯಶಸ್ವಿ ಉದ್ಯಮಿಯಾಗಲು ಸಾಧ್ಯ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ಗುರುವಾರ ಸಂಜೆ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದ ಸಮುದಾಯ ಭವನದಲ್ಲಿ ಕರಾವಳಿ ಕ್ರಿಶ್ಚಿಯನ್ ಛೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀ ಇದರ ವಾರ್ಷಿಕ ಸಹಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ಪ್ರದಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಸ್ವಉದ್ಯಮಿಯಲ್ಲಿ ವಿಶೇಷವಾದ ಕಲೆ ಇದ್ದು, ರಾಜ್ಯ ಮತ್ತು ಕೇಂದ್ರ ಸರಕಾರಗಳಿಂದ ಸ್ವಉದ್ಯಮಕ್ಕೆ ಸೂಕ್ತವಾದ ಹಣಕಾಸು ನೆರವು ಲಭ್ಯವಿದ್ದು ಅದರ ಉಪಯೋಗವನ್ನು ಪಡೆದುಕೊಂಡು ಯಶಸ್ವಿಯಾಗಬೇಕು ಎಂದು ಸಲಹೆ ನೀಡಿದರು.

ಕೆಸಿಸಿಸಿಐ ಸಂಘಟನೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಸಮಾಜಕ್ಕೆ ಪರಿಚಯಿಸುತ್ತಿದ್ದು ಇದರೊಂದಿಗೆ ವರ್ಷ ಕ್ಕೊಮ್ಮೆ ಉದ್ಯೋಗ ಮೇಳ ಆಯೋಜಿಸುವ ಮೂಲಕ ಉದ್ಯೋಗ ಅರಸುವ ಯುವಕರಿಗೆ ಸಹಕಾರ ನೀಡಿದಂತಾ ಗುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಸ್‌ಐ ಕರ್ನಾಟಕ ದಕ್ಷಿಣ ಪ್ರಾಂತ ಸಭೆಯ ಧರ್ಮಾಧ್ಯಕ್ಷರಾದ ಅತಿ ವಂ.ಹೇಮಚಂದ್ರ ಕುಮಾರ್ ಮಾತನಾಡಿ, ಸಂಸ್ಥೆ ಹುಟ್ಟು ಹಾಕುವುದು ಸುಲಭ.ಅದನ್ನು ಯಶಸ್ವಿಯಾಗಿ ಮುನ್ನಡೆ ಸುವುದು ಅಗತ್ಯ. ಈ ನಿಟ್ಟಿನಲ್ಲಿ ಕೆಸಿಸಿಸಿಐ ಯಶಸ್ವಿಯಾಗಿರುವುದು ಅಭಿನಂದನೀಯ ಸಂಗತಿ. ಉದ್ಯಮದಲ್ಲಿ ಬದ್ಧತೆ ಇದ್ದಾಗ ಯಶಸ್ಸು ಸಿಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಫ್ರಾನ್ಸಿಸ್ ಡಿ’ಸೋಜಾ ಪಲಿಮಾರು ಇವರಿಗೆ ವರ್ಷದ ಉದ್ಯಮಿ, ಲವೀಟಾ ಅಂದ್ರಾದೆ ಉಡುಪಿ ಇವರಿಗೆ ಮಹಿಳಾ ಉದ್ಯಮಿ, ಅರುಣ್ ಸುಶೀಲ್ ಕೋಟ್ಯಾನ್ ಸುಭಾಷ್ ನಗರ ಇವರಿಗೆ ಯುವ ಉದ್ಯಮಿ ಹಾಗೂ ಡಾ. ಜೋಸೆಫ್ ಲೋಬೊ ಶಂಕರಪುರ ಇವರಿಗೆ ಪ್ರಗತಿ ಪರ ಕೃಷಿಕ ಪ್ರೇರಣಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು

ಡೊಲ್ಫಿ ಮಸ್ಕರೇನಸ್, ಲೂವಿಸ್ ಲೋಬೊ, ವಾಲ್ಟರ್ ಸಲ್ಡಾನಾ ಮತ್ತು ಜೆರಾಲ್ಡ್ ಫೆರ್ನಾಂಡಿಸ್ ಪ್ರಶಸ್ತಿ ವಿಜೇತರ ಪರಿಚಯ ನೀಡಿದರು. ಪ್ರಶಸ್ತಿ ವಿಜೇತರ ಪರವಾಗಿ ಫ್ರಾನ್ಸಿಸ್ ಡಿಸೋಜಾ ಮತ್ತು ಲವಿಟಾ ಅಂದ್ರಾದೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಸಂಘಟನೆ ಅಧ್ಯಕ್ಷ ಸಂತೋಷ್ ಡಿಸಿಲ್ವಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತ್ತೂರು ಸಂತ ಲಾರೆನ್ಸ್ ಮೈನರ್ ಬಾಸಿಲಿಕಾದ ವಂ. ಆಲ್ಬನ್ ಡಿಸೋಜಾ, ಸಂಘಟನೆಯ ಕಾರ್ಯದರ್ಶಿ ಆಲ್ವಿನ್ ಕ್ವಾಡ್ರಸ್, ಕೋಶಾಧಿಕಾರಿ ಮ್ಯಾಕ್ಷಿಮ್ ಸಲ್ಡಾನಾ ಉಪಸ್ಥಿತರಿದ್ದರು.

ಜಿತೇಂದ್ರ ಫುರ್ಟಾಡೊ ಸ್ವಾಗತಿಸಿ ಆಲ್ವಿನ್ ಕ್ವಾಡ್ರಸ್ ವಂದಿಸಿದರು. ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X