ವಿಜ್ಞಾನ ನಾಟಕ ಸ್ಪರ್ಧೆ: ಕೊಕ್ಕರ್ಣೆ ಕೆಪಿಎಸ್ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ, ಅ.18: ಚಿಕ್ಕಮಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಬ್ರಹ್ಮಾವರ ವಲಯದ ಕೆ.ಪಿ.ಎಸ್. ಕೊಕ್ಕರ್ಣೆ ಪ್ರೌಢಶಾಲಾ ವಿದ್ಯಾರ್ಥಿಗಳು ಅಭಿನಯಿಸಿದ ನಾಟಕ ‘ಕ್ಯೂರಿಯಸ್’ ಪ್ರಥಮ ಶ್ರೇಷ್ಠ ನಾಟಕ ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ವರದರಾಜ್ ಬಿರ್ತಿ ನಾಟಕವನ್ನು ರಚಿಸಿದ್ದು ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಯನ್ನು ರೋಹಿತ್ ಎಸ್.ಬೈಕಾಡಿ ಪಡೆದಿದ್ದಾರೆ.
Next Story





