Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಂದಿನ ತಿಂಗಳು ಕಟಪಾಡಿ ಅಂಡರ್‌ಪಾಸ್...

ಮುಂದಿನ ತಿಂಗಳು ಕಟಪಾಡಿ ಅಂಡರ್‌ಪಾಸ್ ಕಾಮಗಾರಿ ಆರಂಭ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ21 Oct 2025 8:37 PM IST
share
ಮುಂದಿನ ತಿಂಗಳು ಕಟಪಾಡಿ ಅಂಡರ್‌ಪಾಸ್ ಕಾಮಗಾರಿ ಆರಂಭ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕಾಪು, ಅ.21: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಕಾಮಗಾರಿಯನ್ನು ಮುಂದಿನ ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕಟಪಾಡಿ ಜಂಕ್ಷನ್ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿ ಕಾರಿಗಳೊಂದಿಗೆ ಇಂದು ಭೇಟಿ ನೀಡಿ ಯೋಜ ನೆಯ ಪರಿಶೀಲನೆಯನ್ನು ನಡೆಸಿ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.

ಈ ಭಾಗದಲ್ಲಿ ವಾಹನ ದಟ್ಟಣೆಯಿಂದ ನಿರಂತರ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಅಪಘಾತಗಳು ಹೆಚ್ಚುತ್ತಿ ರುವ ಗಮನದಲ್ಲಿಟ್ಟುಕೊಂಡು ಅಂಡರ್‌ಪಾಸ್ ಕಾಮಗಾರಿಗೆ ಮುಂದಾಗಿದ್ದೇವೆ. ನವೆಂಬರ್ ಮೊದಲ ವಾರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಕಾಮಗಾರಿಯ ವೇಳೆ ಉಡುಪಿ ಭಾಗಕ್ಕೆ ತೆರಳುವ ಸರ್ವಿಸ್ ಬಸ್ಸುಗಳನ್ನು ಹಳೆ ಎಂಬಿಸಿ ರಸ್ತೆಯಲ್ಲಿ ಸಂಚರಿಸು ವುದು. ಕಿನ್ನಿಮುಲ್ಕಿ, ಕಲ್ಯಾಣಪುರ ಭಾಗಕ್ಕಿಂತ ವಾಹನ ದಟ್ಟಣೆ ಅಧಿಕವಾಗಿರುವ ಕಟಪಾಡಿಯನ್ನು ಗಮನದಲ್ಲಿರಿಸಿ ಸುವ್ಯವಸ್ಥಿತವಾಗಿ ಕಾಮಗಾರಿಯನ್ನು ಪೂರೈಸಲು ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.

ಮಂಗಳೂರು-ಉಡುಪಿ-ಕುಂದಾಪುರ ಸಂಪರ್ಕದ ಸರ್ವೀಸ್ ರಸ್ತೆಯಲ್ಲಿ ವಾಹನಗಳ ಸಂಚಾರದ ಪಥವನ್ನು ಬದಲಾಯಿಸುವ ಬಗ್ಗೆ ಚರ್ಚಿಸ ಲಾಯಿತು. ಕಟಪಾಡಿ-ಶಿರ್ವ ಸಂಪರ್ಕ ರಸ್ತೆಯ ಬಗ್ಗೆ ಸಮಾಲೋಚನೆ ನಡೆಸಲಾ ಯಿತು. ಸಂಚಾರ ನಿರ್ವಹಣೆಗೆ ಪೊಲೀಸ್ ಇಲಾಖೆ ಹಾಗೂ ಕಾಮಗಾರಿ ಆರಂಭಿಸಲು ಗುತ್ತಿಗೆದಾರರು ಸಿದ್ಧರಿದ್ದಾರೆ ಎಂದು ಅವರು ಹೇಳಿದರು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್, ಕಟಪಾಡಿ ಗ್ರಾಪಂ ಅಧ್ಯಕ್ಷೆ ಪ್ರಭಾ ಬಿ.ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಎಂ.ಸುವರ್ಣ, ಪಿಡಿಒ ತಿಲಕ್‌ರಾಜ್, ಕಾಪು ಪೊಲೀಸ್ ಠಾಣೆ ಪಿಎಸ್‌ಐ ತೇಜಸ್ವಿ ಪಿ. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X