ಉಡುಪಿ, ಅ.23:ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ದೂರು ಗಳಿದ್ದಲ್ಲಿ ವಾರಾಹಿ ಸಹಾಯವಾಣಿ ಮೊ.ನಂ: 8749066111 ಅನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.