ಉಡುಪಿ: ಶಿವಮಣಿರಿಂದ ಡ್ರಮ್ಸ್ ವಾದನ

ಉಡುಪಿ: ದಕ್ಷಿಣ ಭಾರತ ಚಲನಚಿತ್ರ ರಂಗದ ಪ್ರಸಿದ್ಧ ಸಂಗೀತ ಸಂಯೋಜಕ, ಜನಪ್ರಿಯ ಡಮ್ಸ್ ವಾದಕ ಚೆನ್ನೈನ ಶಿವಮಣಿ ಅವರು ಶುಕ್ರವಾರ ಉಡುಪಿಗೆ ಆಗಮಿಸಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪ್ರದರ್ಶನ ನೀಡಿದರು.
ಗೀತಾ ಮಂದಿರದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀಪುತ್ತಿಗೆ ನೃಸಿಂಹ ಸಭಾಭವನವನದ ಉದ್ಘಾಟನಾ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಖ್ಯಾತ ಡ್ರಮ್ಸ್ ಕಲಾವಿದರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಿವಮಣಿ ಮತ್ತು ಐರಾ ಆಚಾರ್ಯ ಇವರಿಂದ ನಾದವೈಭವ ಕಾರ್ಯಕ್ರಮ ನಡೆಯಿತು.
Next Story





