Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕ್ರೀಡೆಯಿಂದ ಜಾತಿ ಧರ್ಮವನ್ನು ಮೀರಿ...

ಕ್ರೀಡೆಯಿಂದ ಜಾತಿ ಧರ್ಮವನ್ನು ಮೀರಿ ನಿಲ್ಲಲು ಸಾಧ್ಯ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ27 Oct 2025 7:17 PM IST
share
ಕ್ರೀಡೆಯಿಂದ ಜಾತಿ ಧರ್ಮವನ್ನು ಮೀರಿ ನಿಲ್ಲಲು ಸಾಧ್ಯ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಶಾಲೆ ಎಂಬುದು ಅರಿವಿನ ಹೆಬ್ಬಾಗಿಲು. ನಮ್ಮ ನಡುವಿನ ಮೇಲು ಕೀಳು ಜಾತಿ ಧರ್ಮ ಎಲ್ಲವನ್ನು ಮೀರಿ ನಿಲ್ಲಬೇಕಾದರೆ ಕಲೆ ಮತ್ತು ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ ಸಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉಡುಪಿ ವಲಯ ಹಾಗೂ ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಮಂಗಳೂರು ಅಧೀನ ಸಂಸ್ಥೆಯಾದ ಮೂಳೂರು ಅಲ್ ಇಹ್ಸಾನ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಂಸ್ಥೆಯು ಹುಟ್ಟಿದರೆ ಸಾಲದು, ಅದನ್ನು ಕಟ್ಟುವ ಕಾಯಕ ನಿರಂತರವಾಗಿ ನಡೆಯಬೇಕು. ಯಾವುದೇ ಒಂದು ಸಂಸ್ಥೆಯು ಊರಿನ ಬಗ್ಗೆ ಚಿಂತನೆ ಮಾಡಿದಾಗ, ಆರೋಗ್ಯಪೂರ್ಣ ಒಗ್ಗಿಕೊಂಡಾಗ, ಸಮಾಜ ಮುಖಿ ಒಲವು ಬೆಳೆಸಿಕೊಂಡಾಗ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಪಥ ಸಂಚಲನದ ಧ್ವಜ ವಂದನೆ ಸ್ವೀಕರಿಸಿ, ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು. ಉದ್ಯಮಿ ಸಾಧು ಸಾಲ್ಯಾನ್ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ ಕ್ರೀಡಾಜ್ಯೋತಿ ಹಸ್ತಾಂತರಿಸಿದರು.

ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ, ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖ್ ವಹೀದ್ ದಾವೂದ್, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ತಾಲೂಕು ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಉದ್ಯಮಿ ಮುಹಮ್ಮದ್ ಇಬ್ರಾಹಿಂ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಮುಖ್ಯ ಅತಿಥಿಗಳಾಗಿದ್ದರು.

ಕ್ರೀಡಾಕೂಟ ಸಂಘಟನಾ ಸಮಿತಿಯ ಅಧ್ಯಕ್ಷ ಶಭೀ ಅಹ್ಮದ್ ಖಾಝಿ, ಕೋಶಾಧಿಕಾರಿ ಹಾಜಿ ಅಬೂಬಕ್ಕರ್ ನೇಜಾರು, ಸಂಚಾಲಕ ಮುಸ್ತಾಕ್ ಸಾಹೇಬ್ ಕಾಪು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ಅಲ್ ಇಹ್ಸಾನ್ ಎಜ್ಯುಕೇಶನಲ್ ಹೆಡ್ ಅನ್ವರ್ ಹುಸೇನ್ ಗೂಡಿನಬಳಿ, ಅಲ್ ಇಹ್ಸಾನ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಮೌಲಾನ ಯು.ಕೆ.ಮುಸ್ತಫಾ ಸಅದಿ, ಆಡಳಿತಾಧಿಕಾರಿ ಪ್ರೊ.ಯುಸೂಫ್, ಮುಖ್ಯೋಪಾಧ್ಯಾಯಿನಿ ಸೈಯದ್ ಶಬಾನ ಉಪಸ್ಥಿತರಿದ್ದರು.

ಅಲ್ ಇಹ್ಸಾನ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಹಬೀಬುರ‌್ರಹ್ಮಾನ್ ಕೆ.ಎಸ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಶೀರ್ ಎಂ. ವಂದಿಸಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಉಡುಪಿ ವಲಯದ ಒಟ್ಟು 64 ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X