ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಇಂದು ಪ್ರಾಧಿಕಾರದ ಕಚೇರಿಯಲ್ಲಿ ಜರಗಿತು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹೇಶ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





