Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೆಮ್ಮಣ್ಣು: ಮಣಿಪಾಲ ಹೋಬಳಿ ಮಟ್ಟದ...

ಕೆಮ್ಮಣ್ಣು: ಮಣಿಪಾಲ ಹೋಬಳಿ ಮಟ್ಟದ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ27 Oct 2025 7:20 PM IST
share
ಕೆಮ್ಮಣ್ಣು: ಮಣಿಪಾಲ ಹೋಬಳಿ ಮಟ್ಟದ ಕ್ರೀಡಾಕೂಟ

ಉಡುಪಿ, ಅ.27: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬ್ರಹ್ಮಾವರ ಹಾಗೂ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಮಣಿಪಾಲ ಹೋಬಳಿ ಮಟ್ಟದ ಕ್ರೀಡಾಕೂಟ ಇತ್ತೀಚಿಗೆ ಕೆಮ್ಮಣ್ಣು ಶಾಲಾ ಕ್ರೀಡಾಂಗಣದಲ್ಲಿ ಜರಗಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸಲಹಾ ಮಂಡಳಿ ಸದಸ್ಯ ನಝೀರ್ ಸಾಹೇಬ್ ನೇಜಾರು ಮಾತನಾಡಿ, ಪ್ರಸಕ್ತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಇಂತಹ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡರೆ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಿರುತ್ತಾರೆ ಎಂದು ಹೇಳಿದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹಾಗೂ ಟ್ರಸ್ಟನ ಹಿರಿಯ ಸದಸ್ಯ ಮುಹಮ್ಮದ್ ಮೌಲ ಕ್ರೀಡಾ ಧ್ವಜಾರೋಹಣ ಮಾಡಿದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಕ್ರೀಡಾ ಜ್ಯೋತಿಯನ್ನು ಬೆಳೆಗಿಸಿದರು.

ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರಾದ ಪ್ರಕಾಶ್, ನಾಗಾರ್ಜುನ, ಸಾಮಾಜಿಕ ಕಾರ್ಯಕರ್ತೆ ಫಾತಿಮಾ ಅಝ್ವ ಅಶ್ರ‌್‌, ಸಲಹಾ ಮಂಡಳಿ ಸದಸ್ಯರಾದ ನಕ್ವಾ ಅಬ್ದುರ್ ರಝಾಕ್, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಕೆಮ್ಮಣ್ಣು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಲಕ್ಷ್ಮೀನಾರಾಯಣ, ಮುಖ್ಯ ಶಿಕ್ಷಕಿ ವಂದನಾ, ದೈಹಿಕ ಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ ಸಾಮಂತ, ಶಿಕ್ಷಕಿ ಯಾಸ್ಮಿನ್ ಬಾನು, ಲವೀನ ಕ್ಲಾರ, ದೈಹಿಕ ಶಿಕ್ಷಕಿ ಮಮತಾ ಉಪಸ್ಥಿತರಿದ್ದರು.

ಸಾಲಿಹಾತ್ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿಯರು ಪ್ರಾರ್ಥನೆಗೈದರು. ಶಿಕ್ಷಣ ಸಂಸ್ಥೆಯ ಆಡಳಿತಾಧಿ ಕಾರಿ ಅಸ್ಲಂ ಹೈಕಾಡಿ ಸ್ವಾಗತಿಸಿದರು. ಬ್ರಹ್ಮಾವರ ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಪ್ರಾಸ್ತಾವಿಕ ನುಡಿಗಳನ್ನಾ ಡಿದರು. ಮುಖ್ಯಶಿಕ್ಷಕ ಅಬ್ದುಲ್ ಹಸೀಬ್ ತರಫ್ದರ್ ವಂದಿಸಿದರು. ದೈಹಿಕ ಶಿಕ್ಷಕಿ ಮೇರಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ಸಮರೋಪ ಸಮಾರಂಭದಲ್ಲಿ ಸಿಆರ್‌ಪಿ ಪದ್ಮಾವತಿ ಸಮಗ್ರ ಪಶಸ್ತಿ ಹಾಗೂ ಚಾಂಪಿಯನ್ ಗಳಿಸಿದ ಕ್ರೀಡಾಪಟುಗಳಿಗೆ ಸನ್ಮಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X