ಉಡುಪಿ, ಅ.29: ಬನ್ನಂಜೆ ಶಿರಿಬೀಡು ಅಪಾರ್ಟ್‌ಮೆಂಟ್‌ನ ನಿವಾಸಿ, ರಿಕ್ಷಾ ಚಾಲಕ ಮೊಹಮ್ಮದ್ ಶಾರೀಕ್(30) ಎಂಬವರು ಅ.18ರಂದು ಮನೆ ಅಂಗಳದಲ್ಲಿ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.