Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕನ್ನಡ ರಾಜ್ಯೋತ್ಸವ ಮೆರವಣಿಗೆ...

ಕನ್ನಡ ರಾಜ್ಯೋತ್ಸವ ಮೆರವಣಿಗೆ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ1 Nov 2025 9:13 PM IST
share
ಕನ್ನಡ ರಾಜ್ಯೋತ್ಸವ ಮೆರವಣಿಗೆ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ನ.1: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್‌ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆಗೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಉಡುಪಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಸುಮಾರು ಎರಡು ಕಿ.ಮೀ. ದೂರ ನಡೆದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ವಿವಿಧ ಇಲಾಖೆಗಳ ಸಾಧನೆಯನ್ನು ವಿವರಿಸುವ ಸ್ಥಬ್ದಚಿತ್ರಗಳು ಭಾಗವಹಿಸಿದ್ದವು.

ಬಹುಮಾನ: ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ ಸ್ಥಬ್ದಚಿತ್ರಗಳಲ್ಲಿ ಕೆ.ಆರ್.ಐ.ಡಿ.ಎಲ್ ಪ್ರಥಮ ಸ್ಥಾನ, ನಿರ್ಮಿತಿ ಕೇಂದ್ರ ದ್ವಿತೀಯ ಸ್ಥಾನ ಹಾಗೂ ನಗರಸಭೆ ತೃತೀಯ ಸ್ಥಾನ ಪಡೆದಿದೆ.

ಅಜ್ಜರಕಾಡು ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದ ಕೊನೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಅಂಬಲಪಾಡಿ ಕಿದಿಯೂರು ವಿದ್ಯಾ ಸಮುದ್ರ ಆಂಗ್ಲಮಾಧ್ಯಮ ಶಾಲೆ ಪ್ರಥಮ, ಮಲ್ಪೆ ನಾರಾಯಣ ಗುರು ಪ್ರೌಢಶಾಲೆ ದ್ವಿತೀಯ ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆ ತೃತೀಯ ಬಹುಮಾನಗಳನ್ನು ತಮ್ಮದಾಗಿಸಿಕೊಂಡವು.

ಪಥ ಸಂಚಲನದ ಪ್ರೌಢಶಾಲಾ ವಿಭಾಗದಲ್ಲಿ ಉಡುಪಿಯ ಒಳಕಾಡು ಸರಕಾರಿ ಪ್ರೌಢಶಾಲೆ ಪ್ರಥಮ, ಮಣಿಪಾಲದ ಮಾಧವ ಕೃಪಾ ಪ್ರೌಢಶಾಲೆ ದ್ವಿತೀಯ ಹಾಗೂ ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆ (ಬಾಲಕರು) ತೃತೀಯ ಸ್ಥಾನ ಪಡೆದರೆ, ಕಾಲೇಜು ವಿಭಾಗದಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜು ಎನ್.ಸಿ.ಸಿ ಆರ್ಮಿ ಪ್ರಥಮ, ಪೂರ್ಣಪ್ರಜ್ಞ ಕಾಲೇಜು ಎನ್.ಸಿ.ಸಿ ನೇವಿ ದ್ವಿತೀಯ ಹಾಗೂ ಕುಂಜಿಬೆಟ್ಟು ಮಹಾತ್ಮಾ ಗಾಂಧಿ ಕಾಲೇಜು ತೃತೀಯ ಸ್ಥಾನ ಪಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X