ತೆಂಕನಿಡಿಯೂರು ಕಾಲೇಜು: ರಮ್ಯಗೆ ಇತಿಹಾಸ ವಿಭಾಗದಲ್ಲಿ ಪ್ರಥಮ ರ್ಯಾಂಕ್

ಉಡುಪಿ, ಮಾ.10: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸ ವಿಭಾಗ ಸತತ 5ನೇ ಬಾರಿಗೆ ರ್ಯಾಂಕ್ ಪಡೆದುಕೊಂಡಿದೆ.
2024-25ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ್ಯಾಂಕ್ ಪಟ್ಟಿಯಲ್ಲಿ ಕಾಲೇಜಿನ ಇತಿಹಾಸ ವಿಭಾಗದ ರಮ್ಯ ಅವರು ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾರೆ.
Next Story





