Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ:...

ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ: ಬಿಜೆಪಿಯಿಂದ ಹೋರಾಟದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ7 April 2026 9:58 PM IST
share
ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ: ಬಿಜೆಪಿಯಿಂದ ಹೋರಾಟದ ಎಚ್ಚರಿಕೆ

ಉಡುಪಿ, ಎ.7: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ ವಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮುಂದಿನ ತಿಂಗಳು ಬಿಜೆಪಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಉಪಸ್ಥಿತಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,2021ರಲ್ಲೇ ಪ್ರಾರಂಭಗೊಂಡ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಮೂರು ವರ್ಷಗಳ ಹಿಂದೆಯೇ ಶೇ.90ರಷ್ಟು ಪೂರ್ಣಗೊಂಡಿತ್ತು. ಬಳಿಕ ಕುಂಟುತ್ತಾ ಸಾಗಿರುವ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಶೀಘ್ರ ಲೋಕಾರ್ಪಣೆಗೊಳಿಸುವ ಮೂಲಕ ಜನರ ಸೇವೆಗೆ ಲಭಿಸುವಂತಾಗ ಬೇಕು ಎಂದವರು ತಿಳಿಸಿದರು.

ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡಲಾಗುತ್ತಿರುವ ಮಾಸಾಶನಕ್ಕೆ ಕುಟುಂಬದ ವಾರ್ಷಿಕ ಆದಾಯ ಮಿತಿ ಕೇವಲ 32,000ರೂ. ಎಂದು ನಿಗದಿ ಪಡಿಸಿರುವುದು ಸಂಪೂರ್ಣ ಅವೈಜ್ಞಾನಿಕ ಹಾಗೂ ಬಡವರ ವಿರೋಧಿ ನಿರ್ಧಾರವಾಗಿದ್ದು, ಇದರಿಂದ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಅರ್ಹ ಫಲಾನುಭವಿಗಳು ಯೋಜನೆಯ ಲಾಭದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಆದಾಯ ಮಿತಿಯನ್ನು 1,20,000ರೂ.ಗಳಿಗೆ ಹೆಚ್ಚಿಸುವಂತೆ ಅವರು ಒತ್ತಾಯಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಳೆದ ಮೂರು ವರ್ಷಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆಯ ನೆಪವೊಡ್ಡಿ ಜನ ಸಾಮಾನ್ಯರು ಸೇವೆ ಪಡೆಯಲು ಅಸಹಾಯಕರಾಗಿ ತಿಂಗಳು ಗಟ್ಟಲೆ ಅಲೆದಾಡುವ ಪರಿಸ್ಥಿತಿ ನಿತ್ಯ ನಿರಂತರವಾಗಿದೆ. ಸರಕಾರಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಯಾವುದೇ ಪರಿಹಾರ ಕಂಡುಬಂದಿಲ್ಲ ಎಂದು ಆರೋಪಿಸಿದರು.

ಬಡ ನಿವೇಶನ ರಹಿತರಿಗೆ ಜಿಲ್ಲಾಧಿಕಾರಿ ಹಕ್ಕುಪತ್ರ ನೀಡಿ ನಿವೇಶನ ಒದಗಿಸಿದ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ಪರವಾನಿಗೆ ಲಭಿಸುತ್ತಿಲ್ಲ. 94ಸಿಸಿ ಕಾನೂನಿನಡಿ ಸರಕಾರದಿಂದ ಒಂದೆರಡು ಸೆನ್ಸ್ ಭೂಮಿ ಪಡೆದ ಬಡ ಕುಟುಂಬಗಳಿಗೂ ಮನೆ ನಿರ್ಮಾಣದ ಪರವಾನಿಗೆ ಲಭಿಸುತ್ತಿಲ್ಲ. ಇವುಗಳನ್ನು ಕೂಡಲೇ ಸರಿಪಡಿಸಬೇಕು ಎಂದವರು ಒತ್ತಾಯಿಸಿದರು.

ಈ ಎಲ್ಲಾ ಜ್ವಲಂತ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ತುರ್ತು ಪರಿಹಾರ ದೊರೆಯದೇ ಇದ್ದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಒಗ್ಗೂ ಡಿಸಿ ರಾಜ್ಯ ಸರಕಾರದ ವಿರುದ್ಧ ತೀವ್ರ ಸಂಘಟಿತ ಹೋರಾಟ ರೂಪಿಸಲಾಗುವುದು ಎಂದು ಕುತ್ಯಾರು ನವೀನ್ ಶೆಟ್ಟಿ ಮತ್ತು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಲ್ಯಾ, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ ಅಂಬಲಪಾಡಿ ಮತ್ತು ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X