ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ, ಎ.9: ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ಎ.4ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕುಕ್ಕುಂದೂರು ಗ್ರಾಮದ ನಕ್ರೆಯ ಉಮೇಶ ಕೋಟ್ಯಾನ್ ಎಂಬವರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಎ.8ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





