Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಗ್ನಿ ಅವಘಡ ತಡೆಗಟ್ಟಲು ಮುನ್ನೆಚ್ಚರಿಕೆ...

ಅಗ್ನಿ ಅವಘಡ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಕ್ಕೆ ಉಡುಪಿ ನಗರಸಭೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 May 2026 9:21 PM IST
share
ಅಗ್ನಿ ಅವಘಡ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಕ್ಕೆ ಉಡುಪಿ ನಗರಸಭೆ ಸೂಚನೆ

ಉಡುಪಿ, ಮೇ 8: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೆಂಕಿ ಅನಾಹುತಗಳು ಹೆಚ್ಚುತ್ತಿರುವುದಿಂದ ವಾಣಿಜ್ಯ ಮಳಿಗೆ ಗಳು, ವಸತಿ ಸಮುಚ್ಚಯಗಳು, ಆಸ್ಪತ್ರೆಗಳು, ಕೈಗಾರಿಕೆಗಳು, ಗುಜರಿ ಅಂಗಡಿಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ಅಗ್ನಿನಂದಕವನ್ನು ಅಳಡಿಸಿಕೊಳ್ಳಬೇಕು ಎಂದು ಉಡುಪಿ ನಗರಸಭೆ ಸೂಚಿಸಿದೆ.

ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳು ಹಾಗೂ ವಸತಿ ಸಮುಚ್ಚಯಗಳಲ್ಲಿ ಬೆಂಕಿ ಅನಾಹುತಗಳು ದಿನನಿತ್ಯ ಹೆಚ್ಚು ಹೆಚ್ಚಾಗಿ ಕಂಡು ಬರುತ್ತಿದೆ. ಅದೇ ರೀತಿ ಪ್ರಸ್ತುತ ನಗರದಲ್ಲಿ ತಾಪಮಾನವು ದಿನೇದಿನೇ ಹೆಚ್ಚಾಗುತ್ತಿದೆ. ಆದುದರಿಂದ ಅಗ್ನಿನಂದಕವನ್ನು ಮತ್ತು ರಾಸಾಯನಿಕ ದ್ರವ್ಯಗಳು ಮತ್ತು ಇತರೆ ದ್ರವ್ಯ ಪ್ರದಾರ್ಥಗಳನ್ನು ಶೇಖರಣೆ ಮಾಡಿ ರುವಂತಹ ಗೋದಾಮುಗಳಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಳಡಿಸಿಕೊಳ್ಳಬೇಕು.

ಅದೇ ರೀತಿ ತಮ್ಮ ತಮ್ಮ ಮಳಿಗೆಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಅಗ್ನಿ ಸುರಕ್ಷತೆಯ ಬಗ್ಗೆ ತರಬೇತಿ ಯನ್ನು ನೀಡಿ ನಗರದಲ್ಲಿ ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X